ಮಗಳು ಜಾನಕಿ ಪೋಸ್ಟರ್ 
ಸಿನಿಮಾ ಸುದ್ದಿ

ಟಿ ಎನ್ ಸೀತಾರಾಮ್ ನಿರ್ದೇಶನದ 'ಮಗಳು ಜಾನಕಿ' ಧಾರಾವಾಹಿ ಅಕಾಲಿಕ ಅಂತ್ಯ!

ನಿರ್ದೇಶಕರು ಧಾರಾವಾಹಿಯನ್ನು ಅಂತ್ಯಗೊಳಿಸುವ ಮುನ್ನವೇ ಧಾರಾವಾಹಿ ಪ್ರಸಾರ ಅಂತ್ಯವಾಗುತ್ತಿದೆ. ಮಗಳು ಜಾನಕಿ ಧಾರಾವಾಹಿ ಪ್ರಸಾರವಾಗುತ್ತಿದ್ದ ಕಲರ್ಸ್ ಸೂಪರ್ ವಾಹಿನಿ ತಾತ್ಕಾಲಿಕವಾಗಿ ಸ್ಥಗಿತಗೊಳ್ಳುತ್ತಿದೆ.

ಕೋಟ್ಯಂತರ ವೀಕ್ಷಕರ ಮನ ಸೆಳೆದಿದ್ದ, ಗುಣಮಟ್ಟದ, ಸದಭಿರುಚಿಯ, ಕೌಟುಂಬಿಕ ಧಾರಾವಾಹಿ ಎನಿಸಿಕೊಂಡಿದ್ದ ಮಗಳು ಜಾನಕಿ ಧಾರಾವಾಹಿ ಇನ್ನು ಮುಂದೆ ಪ್ರಸಾರವಾಗುವುದಿಲ್ಲ.

ನಿರ್ದೇಶಕರು ಧಾರಾವಾಹಿಯನ್ನು ಅಂತ್ಯಗೊಳಿಸುವ ಮುನ್ನವೇ ಧಾರಾವಾಹಿ ಪ್ರಸಾರ ಅಂತ್ಯವಾಗುತ್ತಿದೆ. ಮಗಳು ಜಾನಕಿ ಧಾರಾವಾಹಿ ಪ್ರಸಾರವಾಗುತ್ತಿದ್ದ ಕಲರ್ಸ್ ಸೂಪರ್ ವಾಹಿನಿ ತಾತ್ಕಾಲಿಕವಾಗಿ ಸ್ಥಗಿತಗೊಳ್ಳುತ್ತಿದೆ. ಹಾಗಾಗಿ ಮಗಳು ಜಾನಕಿ ಧಾರಾವಾಹಿ ಸಹ ಸ್ಥಗಿತಗೊಳ್ಳುತ್ತಿದೆ. 

'ಸದ್ಯಕ್ಕೆ ಮಗಳು ಜಾನಕಿ ಧಾರಾವಾಹಿ ಪ್ರಸಾರವಾಗುವುದಿಲ್ಲ (ಹೊಸ ಎಪಿಸೋಡ್‌) ಮುಂದೆ ಏನಾಗುತ್ತದೆಯೋ ದೇವರೇ ನಿರ್ಧರಿಸಲಿದ್ದಾನೆ' ಎಂದರು. ಕಲರ್ಸ್ ಸೂಪರ್ ವಾಹಿನಿಯೇ ಬಂದ್ ಆಗುತ್ತಿದೆ. ಇದು ಆ ಚಾನೆಲ್‌ನ ಮ್ಯಾನೇಜ್‌ಮೆಂಟ್ ನಿರ್ಣಯ, ನಮ್ಮ ಧಾರಾವಾಹಿಗೆ ಬೇರೆ ಚಾನೆಲ್ ಕೊಡಿ ಎಂದು ನಾವು ಕೇಳಲಾಗದು. ಒಂದು ವೇಳೆ ಅವರೇನಾದರೂ ಕಲರ್ಸ್‌ನ ಬೇರೆ ಚಾನೆಲ್‌ನಲ್ಲಿ ಸ್ಲಾಟ್ ಕೊಟ್ಟರೆ ಖಂಡಿತ ಧಾರಾವಾಹಿ ಚಿತ್ರೀಕರಿಸಿ ಕೊಡುತ್ತೇವೆ ಎಂದು ನಿರ್ದೇಶಕ ಸೀತಾರಾಮ್ ಹೇಳಿದ್ದಾರೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT