ರಶ್ಮಿಕಾ ಮಂದಣ್ಣ 
ಸಿನಿಮಾ ಸುದ್ದಿ

URLife ವೆಬ್ ತಾಣಕ್ಕೆ ರಶ್ಮಿಕಾ ಮಂದಣ್ಣ ಸಂಪಾದಕಿ!

ರಾಮ್‌ಚರಣ್ ಪತ್ನಿ ಉಪಾಸನಾ ಕಮಿಸೇನಿ ಕೋನಿಡೇಲಾ ಅವರು URLife ವೆಬ್ ಮತ್ತು ಸೋಷಿಯಲ್ ಮೀಡಿಯಾವನ್ನು ಪ್ರಾರಂಭಿಸಿದ್ದಾರೆ.

ರಾಮ್‌ಚರಣ್ ಪತ್ನಿ ಉಪಾಸನಾ ಕಮಿಸೇನಿ ಕೋನಿಡೇಲಾ ಅವರು URLife ವೆಬ್ ಮತ್ತು ಸೋಷಿಯಲ್ ಮೀಡಿಯಾವನ್ನು ಪ್ರಾರಂಭಿಸಿದ್ದು ಫಿಟ್‌ನೆಸ್, ಹೆಲ್ತ್ ಟಿಪ್ಸ್, ಆರೋಗ್ಯಕರ ಆಹಾರ .. ಪ್ರೋಟೀನ್ ಭರಿತ ಆಹಾರದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಅವರು ಈ ಜಾಲತಾಣ ಆರಂಭಿಸಿದ್ದಾರೆ.

ಇದರ ಮ್ಯಾನೇಜಿಂಗ್ ಡೈರೆಕ್ಟರ್ ಹಿದ್ದೆ ಅವರು ವಹಿಸಿಕೊಂಡಿದ್ದರೆ ಅತಿಥಿ ಸಂಪಾದಕಿಯನ್ನಾಗಿ ಕೊಡಗಿನ ಕುವರಿ, ಕಿರಿಕ್ ಪಾರ್ಟಿ ಖ್ಯಾತಿಯ ರಶ್ಮಿಕಾ ಮಂದಣ್ಣ ಅವರನ್ನು ನೇಮಕ ಮಾಡಿದ್ದಾರೆ.

ಜೀವನಶೈಲಿಯ ಬಗ್ಗೆ ಹೆಚ್ಚು ಅರಿವು ಮೂಡಿಸುವ ಸಲುವಾಗಿ ಆರೋಗ್ಯಕರ ಆಹಾರ ಸಲಹೆಗಳು ಮತ್ತು ಪಾಕವಿಧಾನಗಳನ್ನು ಪರಿಚಯಿಸುವುದಕ್ಕಾಗಿ ರಶ್ಮಿಕಾ ನಾನಾ ಯೋಜನೆ ಹಾಕಿಕೊಂಡಿದ್ದಾರೆ.

ರಶ್ಮಿಕಾ ಮುಂದಿನ ದಿನಗಳಲ್ಲಿ ಅನೇಕ ಆರೋಗ್ಯಕರ ಪಾಕವಿಧಾನಗಳನ್ನು ಪರಿಚಯಿಸಲಿದ್ದಾರೆ. ಓದುಗರಿಂದ ಉಚಿತ ಟಿಪ್ಸ್ ಗಳು, ಜತೆಗೆ ಅನುಭವಿಗಳಿಂದ ಉಚಿತ ತರಗತಿಗಳು, ಉಪಯುಕ್ತ ಮಾಹಿತಿಗಳು ಈ ಪೋರ್ಟಲ್ ನಲ್ಲಿರಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹದಲ್ಲಿ 19 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರದಲ್ಲಿ ಕಟ್ಟೆಚ್ಚರ!

Chandra Grahan 2026: ವರ್ಷದ ಕೊನೆಯ ಸುದೀರ್ಘ ಚಂದ್ರಗ್ರಹಣ; ಭಾರತದಲ್ಲಿ ಸೂತಕ ಕಾಲ ಇಲ್ಲ, ಯಾಕೆ ಗೊತ್ತ?

ಲಾಲ್ ಬಾಗ್-ಕಬ್ಬನ್ ಪಾರ್ಕ್ ನ 22 ಎಕರೆ ಜಾಗ ಪರಭಾರೆ?, ಬೆಂಗಳೂರಿನ ಪಾರ್ಕ್‌ಗಳಿಗೆ ಹೊಸ ಕಾಯ್ದೆ ಕಂಟಕ?; ರಾಜ್ಯಪಾಲರಿಗೆ ಸಂಸದ Tejasvi Surya ಪತ್ರ

2ನೇ ಟೆಸ್ಟ್ ಮೇಲೆ ಭಾರತ ಬಿಗಿ ಹಿಡಿತ: ಮಳೆಕಾಟದಿಂದ 4ನೇ ದಿನದಾಟ ಬೇಗನೇ ಅಂತ್ಯ

Toxic: ಭರ್ಜರಿ ಓಪನಿಂಗ್, ಮೊದಲ ದಿನವೇ ಪಠಾಣ್, ಅನಿಮಲ್ ದಾಖಲೆ ಉಡೀಸ್, ಸಂಜೆ ವೇಳೆಗೆ 70 ಕೋಟಿ ಗೂ ಅಧಿಕ ಕಲೆಕ್ಷನ್!