ಸುಮಲತಾ ಅಂಬರೀಷ್ ಅವರು ಇಂದು ಮಾಡಿರುವ ಟ್ವೀಟ್ 
ಸಿನಿಮಾ ಸುದ್ದಿ

ಅಂಬರೀಷ್ ಎರಡನೇ ವರ್ಷದ ಪುಣ್ಯತಿಥಿ: ಸಮಾಧಿಗೆ ಪತ್ನಿ ಸುಮಲತಾ, ಪುತ್ರ ಅಭಿಷೇಕ್ ಸೇರಿದಂತೆ ಗಣ್ಯರಿಂದ ಪೂಜೆ

ಕನ್ನಡ ಚಿತ್ರರಂಗದ ಖ್ಯಾತ ದಿವಂಗತ ಹಿರಿಯ ನಟ ಹಾಗೂ ರಾಜಕಾರಣಿ ರೆಬೆಲ್ ಸ್ಟಾರ್ ಅಂಬರೀಷ್ ಅವರ ಎರಡನೇ ವರ್ಷದ ಪುಣ್ಯತಿಥಿಯ ಅಂಗವಾಗಿ ಅವರು ಕುಟುಂಬಸ್ಥರು, ಸ್ನೇಹಿತರು, ಅಭಿಮಾನಿಗಳು ಅವರ ಸಮಾಧಿ ಬಳಿ ತೆರಳಿ ಪೂಜೆ ಸಲ್ಲಿಸಿ ಸ್ಮರಿಸಿಕೊಂಡರು.

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ದಿವಂಗತ ಹಿರಿಯ ನಟ ಹಾಗೂ ರಾಜಕಾರಣಿ ರೆಬೆಲ್ ಸ್ಟಾರ್ ಅಂಬರೀಷ್ ಅವರ ಎರಡನೇ ವರ್ಷದ ಪುಣ್ಯತಿಥಿಯ ಅಂಗವಾಗಿ ಅವರು ಕುಟುಂಬಸ್ಥರು, ಸ್ನೇಹಿತರು, ಅಭಿಮಾನಿಗಳು ಅವರ ಸಮಾಧಿ ಬಳಿ ತೆರಳಿ ಪೂಜೆ ಸಲ್ಲಿಸಿ ಸ್ಮರಿಸಿಕೊಂಡರು.

ಸಂಸದೆ ಹಾಗೂ ಅವರ ಪತ್ನಿ ಸುಮಲತಾ ಅಂಬರೀಷ್, ಪುತ್ರ ಅಭಿಷೇಕ್, ನಟ ದರ್ಶನ್, ರಾಕ್ ಲೈನ್ ವೆಂಕಟೇಶ್ ಅವರೆಲ್ಲಾ ಸೇರಿ ಕಂಠೀರವ ಸ್ಡುಡಿಯೊದಲ್ಲಿರುವ ಸಮಾಧಿ ಬಳಿ ತೆರಳಿ ಅಂಬರೀಷ್ ಅವರಿಗೆ ಇಷ್ಟವಾದ ತಿಂಡಿ-ತಿನಿಸುಗಳನ್ನಿಟ್ಟು ಭಕ್ತಿಯಿಂದ ಪೂಜಿಸಿದರು.

ಇವರ ಜೊತೆಗೆ ನಟರಾದ ದರ್ಶನ್, ಜೈ ಜಗದೀಶ್, ವಿಜಯ ಲಕ್ಷ್ಮಿ ಸಿಂಗ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಚಿತ್ರರಂಗದ ಹಲವರಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಕ್ಕಳ ಸಾವಿಗೆ ಪ್ರತೀಕಾರ: ಇಸ್ರೇಲ್-ಅಮೆರಿಕ, ಗಲ್ಫ್ ದೇಶಗಳ ಮೇಲೆ ದಾಳಿ ನಿಲ್ಲಲ್ಲ; ಇರಾನ್ ಹೊಸ ಸರ್ವೋಚ್ಛ ನಾಯಕ ವಾರ್ನಿಂಗ್!

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ನಮ್ಮ ಶಕ್ತಿ ಇರಾನ್ ನಿರ್ನಾಮಕ್ಕೆ ಮೀಸಲು, ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್ ಗಳಿಗೆ ಬೆಂಗಾವಲು ನೀಡಲ್ಲ: ಅಮೆರಿಕ

ಮಾರ್ಚ್ 16 ರಂದು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

SCROLL FOR NEXT