ಪ್ರಿಯಾ ಆನಂದ್ 
ಸಿನಿಮಾ ಸುದ್ದಿ

'ಜೇಮ್ಸ್' ನಾಯಕಿ ಪ್ರಿಯಾ ಆನಂದ್ ಹೊಸ ಅವತಾರ! ಫೋಟೋ ವೈರಲ್

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿನಯದ 'ರಾಜಕುಮಾರ’, 'ಜೇಮ್ಸ್" ಚಿತ್ರದ ನಾಯಕಿ, ತಮಿಳು ನಟಿ ಪ್ರಿಯಾ ಆನಂದ್ ತಮ್ಮ ವಿಭಿನ್ನ ಫೋಟೋಶೂಟ್ ಮೂಲಕ ಸುದ್ದಿಯಾಗಿದ್ದಾರೆ. 2000 ರೂ. ಗರಿಗರಿ ನೋಟುಗಳ ಹಾರವನ್ನು ಕುತ್ತಿಗೆಗೆ ಹಾಕಿಕೊಂಡಿರುವ ಅವರ ಫೋಟೋಗಳು ಸಖತ್ ವೈರಲ್ ಆಗಿದೆ.

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿನಯದ 'ರಾಜಕುಮಾರ’,'ಜೇಮ್ಸ್" ಚಿತ್ರದ ನಾಯಕಿ, ತಮಿಳು ನಟಿ ಪ್ರಿಯಾ ಆನಂದ್ ತಮ್ಮ ವಿಭಿನ್ನ ಫೋಟೋಶೂಟ್ ಮೂಲಕ ಸುದ್ದಿಯಾಗಿದ್ದಾರೆ. 2000 ರೂ. ಗರಿಗರಿ ನೋಟುಗಳ ಹಾರವನ್ನು ಕುತ್ತಿಗೆಗೆ ಹಾಕಿಕೊಂಡಿರುವ ಅವರ ಫೋಟೋಗಳು ಸಖತ್ ವೈರಲ್ ಆಗಿದೆ.

ಪ್ರಿಯಾ ಆನಂದ್ ತನ್ನ ಹೊಸ ಹಿಂದಿ ವೆಬ್ ಸರಣಿ 'ಎ ಸಿಂಪಲ್ ಮರ್ಡರ್' ಗಾಗಿ ಈ ಫೋಟೋಗಳನ್ನು ತೆಗೆಯಲಾಗಿದೆ ಎಂದು ವರದಿಯಾಗಿದೆ.

ತಮ್ಮ ಈ ವಿಭಿನ್ನ ಫೋಟೋಗಳನ್ನು ನಟಿ  Sony Liv ನಲ್ಲಿ ಪೋಸ್ಟ್ ಮಾಡಿದ್ದಾರೆ.

'ಎ ಸಿಂಪಲ್ ಮರ್ಡರ್' ಸಚಿನ್ ಪಾಠಕ್ ನಿರ್ದೇಶನದ ಬ್ಲಾಕ್ ಕಾಮಿಡಿ ಆಗಿದ್ದು , ಪ್ರಿಯಾ ಆನಂದ್, ಮೊಹಮ್ಮದ್ ಝೀಶನ್ ಅಯೂಬ್, ಸುಶಾಂತ್ ಸಿಂಗ್ ಮತ್ತು ಅಮಿತ್ ಸಿಯಾಲ್ ಪ್ರಮುಖ ಪಾತ್ರದಲ್ಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ: ಇಬ್ಬರಿಗೆ ಗಾಯ, ಇರಾನ್ ರಾಯಭಾರಿಗೆ ಅಜರ್ ಬೈಜಾನ್ ಸಮನ್ಸ್!

T20 World Cup 2026: 2ನೇ ಸೆಮಿಫೈನಲ್ ಕದನ, ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡ ಇಂಗ್ಲೆಂಡ್!

ಪಶ್ಚಿಮ ಬಂಗಾಳ ರಾಜ್ಯಪಾಲ ಸಿವಿ ಆನಂದ ಬೋಸ್ ದಿಢೀರ್ ರಾಜೀನಾಮೆ

ಮೋದಿ ಟೀಕೆ, ಪದೇ ಪದೇ ಗ್ಯಾರಂಟಿಗಳ ಉಲ್ಲೇಖ ಸಿದ್ದರಾಮಯ್ಯ ಬಜೆಟ್‌ನ ಮುಖ್ಯಾಂಶಗಳು: ಆರ್ ಅಶೋಕ್

ನಿತೀಶ್ ಕುಮಾರ್​​​ಗೆ ರಾಷ್ಟ್ರ ರಾಜಕಾರಣಕ್ಕೆ ಸ್ವಾಗತ; ಬಿಹಾರ ಸಿಎಂ ಆಗಿ "ಅದ್ಭುತ" ಅವಧಿ: ಅಮಿತ್ ಶಾ

SCROLL FOR NEXT