ಸಿನಿಮಾ ಸುದ್ದಿ

'ಮದಗಜ' ಸೆಟ್ ಗೆ 'ಡಿ ಬಾಸ್' ದರ್ಶನ್ ಎಂಟ್ರಿ, 'ಸಖತ್ ಟೈಂ' ಎಂದ ಶ್ರೀಮುರಳಿ

ಮಹೇಶ್ ನಿರ್ದೇಶನದ ಶ್ರೀಮುರಳಿ ಅಭಿನಯದ "ಮದಗಜ" ಚಿತ್ರದ ಶೂಟಿಂಗ್ ಮೈಸೂರಿನಲ್ಲಿ ನಡೆದಿದೆ. ಈ ವೇಳೆ ಯಾರೊಬ್ಬರಿಗೂ ಸುಳಿವು ನೀಡದೆ ಡಿ ಬಾಸ್ ದರ್ಶನ್ "ಮದಗಜ" ಶೂಟಿಂಗ್ ಸೆಟ್ ಗೆ ಎಂಟ್ರಿಯಾಗಿದ್ದಾರೆ.

ಮಹೇಶ್ ನಿರ್ದೇಶನದ ಶ್ರೀಮುರಳಿ ಅಭಿನಯದ "ಮದಗಜ" ಚಿತ್ರದ ಶೂಟಿಂಗ್ ಮೈಸೂರಿನಲ್ಲಿ ನಡೆದಿದೆ. ಈ ವೇಳೆ ಯಾರೊಬ್ಬರಿಗೂ ಸುಳಿವು ನೀಡದೆ ಡಿ ಬಾಸ್ ದರ್ಶನ್ "ಮದಗಜ" ಶೂಟಿಂಗ್ ಸೆಟ್ ಗೆ ಎಂಟ್ರಿಯಾಗಿದ್ದಾರೆ.

ಈ ಸಮಯ ಚಿತ್ರತಂಡದ ಸದಸ್ಯರು ದರ್ಶನ್ ಜತೆ ಫೋಟೋ ತೆಗೆಸಿಕೊಂಡು ಖುಷಿ ಪಟ್ಟಿದ್ದಾರೆ.

ಇನ್ನು ನಟ ಶ್ರೀಮುರಳಿ ಸಹ ದರ್ಶನ್ ಆಗಮನವನ್ನು ಸಂಭ್ರಮಿಸಿದ್ದು ಈ ಬಗ್ಗೆ ತಮ್ಮ ಟ್ವಿಟ್ತರ್ ನಲ್ಲಿ ಹರ್ಷ ವ್ಯಕ್ತಪಡಿಸಿದ್ದಾರೆ.ಇದು  'ಸಖತ್ ಟೈಂ' ಎಂದು ನಟ ಶ್ರೀಮುರಳಿ ಟ್ವೀಟ್ ಮಾಡಿದ್ದಾರೆ. 

"ಮದಗಜ"ದಲ್ಲಿ ಶ್ರೀಮುರಳೀಗೆ ಆಶಿಕಾ ರಂಗನಾಥ್ ನಾಯಕಿಯಾಗಿದ್ದು ದರ್ಶನ್ ಅವರ "ರಾಬರ್ಟ್" ಚಿತ್ರ ನಿರ್ಮಾಪಕ ಉಮಾಪತಿ ಡ್ರೀನಿವಾಸ್ ಗೌಡ ಈ ಚಿತ್ರಕ್ಕೆ ಸಹ ಬಂಡವಾಳ ತೊಡಗಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT