ಸಿನಿಮಾ ಸುದ್ದಿ

ತೆಲುಗು ಪವರ್ ಸ್ಟಾರ್ ಪವನ್ ಕಲ್ಯಾಣ್ ಭೇಟಿಯಾದ ಕಿಚ್ಚ ಸುದೀಪ್!

ತೆಲುಗಿನ ಪವರ್ ಸ್ಟಾರ್ ಪವನ್ ಕಲ್ಯಾಣ ಅವರನ್ನು ಸ್ಯಾಂಡಲ್ ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಭೇಟಿಯಾಗಿದ್ದಾರೆ

ತೆಲುಗಿನ ಪವರ್ ಸ್ಟಾರ್ ಪವನ್ ಕಲ್ಯಾಣ ಅವರನ್ನು ಸ್ಯಾಂಡಲ್ ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಭೇಟಿಯಾಗಿದ್ದಾರೆ

ಪವನ್ ಕಲ್ಯಾಣ್ ಅವರನ್ನು ಹೈದರಾಬಾದ್ ನ ಜನಸೇನಾ  ಕಚೇರಿಯಲ್ಲಿ ನಟ ಸುದೀಪ್ ಭೇಟಿ ಮಾಡಿದರು.

ಇದೊಂದು ಔಪಚಾರಿಕ ಭೇಟಿಯಾಗಿದ್ದು ಸುದೀಪ್ ತಮ್ಮ ಚಿತ್ರದ ಶೂಟಿಂಗ್ ಸಲುವಾಗಿ ಹೈದರಾಬಾದ್ ನಲ್ಲಿದ್ದಾರೆ.

ಈ ಭೇಟಿಯ ವೇಳೆ ಪವನ್ ಕಲ್ಯಾಣ್ ಅವರು ಸೆಟ್‌ಗಳಲ್ಲಿ ಅನುಸರಿಸಿದ ಕೋವಿಡ್ 19 ಪ್ರೋಟೋಕಾಲ್‌ಗಳ ಬಗ್ಗೆ ಸುದೀಪ್ ಅವರಿಂದ ಮಾಹಿತಿ ಸಂಗ್ರಹಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ ಕಿಚ್ಚ ಪವನ್ ಕಲ್ಯಾಣ್ ಗೆ ಸಸಿ ಕೊಟ್ಟು ಅಭಿನಂದಿಸಿದ್ದಾರೆ.

ಇನ್ನು ಪವನ್ ಕಲ್ಯಾಣ್ ಶೀಘ್ರದಲ್ಲೇ ‘ವಕೀಲ್ ಸಾಬ್’ ಚಿತ್ರದ ಚಿತ್ರೀಕರಣ ಪುನರಾರಂಭಿಸಲಿದ್ದಾರೆ. ಕೊರೋನಾವೈರಸ್ ಲಾಕ್ ಡೌನ್ ನಂತರ ಅವರು ಯಾವ ಚಿತ್ರ್ದ ಶೂಟಿಂಗ್ ನಲ್ಲಿ ಭಾಗವಹಿಸಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!

ಚಲಿಸುತ್ತಿದ್ದ ಬಸ್`ನಲ್ಲೇ ವೃದ್ಧನ 'ಮೈ ಬಿಸಿ ಏರಿಸಿ', 1 ಕೋಟಿ ರೂ ಮೌಲ್ಯದ ಚಿನ್ನ ಎಗರಿಸಿದ 'ಖತರ್ನಾಕ್ ಕಳ್ಳಿಯರು', Video

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ CWRC ಮತ್ತೆ ಶಾಕ್: ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ