ಕಾಜಲ್ ಅಗರ್ವಾಲ್ 
ಸಿನಿಮಾ ಸುದ್ದಿ

ಅಕ್ಟೋಬರ್ 30ಕ್ಕೆ ಉದ್ಯಮಿ ಗೌತಮ್ ಜೊತೆಗೆ ನಟಿ ಕಾಜಲ್ ಅಗರ್ವಾಲ್ ವಿವಾಹ!

ಬಹುಭಾಷಾ ನಟಿ ಕಾಜಲ್ ಅಗರ್ವಾಲ್ ಅವರು ಇನ್ನು ಕೆಲವೇ ದಿನಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದು, ಈ ಕುರಿತು ಸ್ವತಃ ಕಾಜಲ್ ಅವರೇ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. 

ಮುಂಬೈ: ಬಹುಭಾಷಾ ನಟಿ ಕಾಜಲ್ ಅಗರ್ವಾಲ್ ಅವರು ಇನ್ನು ಕೆಲವೇ ದಿನಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದು, ಈ ಕುರಿತು ಸ್ವತಃ ಕಾಜಲ್ ಅವರೇ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. 

ಕಾಜಲ್ ಅವರು ಬೆಂಗಳೂರು ಮೂಲದ ಉದ್ಯಮಿ ಗೌತಮ್ ಕಿಚ್ಲು ಅವರೊಂದಿಗೆ ಅಕ್ಟೋಬರ್ 30ರಂದು ಮುಂಬೈನಲ್ಲಿ ಸಪ್ತಪದಿ ತುಳಿಯಲಿದ್ದಾರೆ. 

ನನ್ನ ಮದುವೆ ಕುಟುಂಬ ಹಾಗೂ ಆಪ್ತರ ಸಮ್ಮುಖದಲ್ಲಿ ಮುಂಬೈನಲ್ಲಿ ಸರಳವಾಗಿ ನಡೆಯಲಿದೆ. ಕೊರೋನಾದಂತಹ ಈ ಬಿಕ್ಕಟ್ಟಿನ ಸಂದರ್ಭ ನಮ್ಮ ಮದುವೆಯ ಸಂಭ್ರಮದ ಮೇಲೂ ಪರಿಣಾಮ ಬೀರುತ್ತಿದೆ. ಹೀಗಾಗಿ ನಾವು ಸರಳವಾಗಿ ವಿವಾಹವಾಗುತ್ತಿದ್ದೇವೆ. ಹೊಸ ಜೀವನಕ್ಕೆ ಕಾಲಿಡುತ್ತಿರುವ ನಮಗೆ ಎಲ್ಲರೂ ಆಶೀರ್ವದಿಸಿ, ಹಾರೈಸಿ ಎಂದು ಹೇಳಿಕೊಂಡಿದ್ದಾರೆ. 

‘ನಾನು ಬೆಳ್ಳಿತೆರೆಯಲ್ಲಿ ಇಷ್ಟು ದೀರ್ಘಕಾಲ ಉಳಿಯಲು ಅಭಿಮಾನಿಗಳೇ ಕಾರಣ. ಇದೇ ಅಭಿಮಾನವನ್ನು ಮುಂದೆಯೂ ನನಗೆ ನೀಡಿ. ನಿಮ್ಮ ಆಶೀರ್ವಾದದಿಂದಲೇ ಹೊಸ ಪಯಣ ಆರಂಭಿಸಲು ನಿರ್ಧರಿಸಿದ್ದೇನೆ. ನಿಮ್ಮ ಬೆಂಬಲಕ್ಕೆ ನಾನು ಆಭಾರಿಯಾಗಿದ್ದೇನೆ’ ಎಂದು ಕಾಜಲ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!