ಉಪೇಂದ್ರ 
ಸಿನಿಮಾ ಸುದ್ದಿ

'ಕಬ್ಜ' ಚಿತ್ರ ದೇಶದಾದ್ಯಂತ 2 ಭಾಗಗಳಲ್ಲಿ ಬಿಡುಗಡೆ

ಆರ್​​.ಚಂದ್ರು ನಿರ್ದೇಶನದ ರಿಯಲ್ ಸ್ಟಾರ್​ ಉಪೇಂದ್ರ ನಾಯಕನಾಗಿ ನಟಿಸಿರುವ ಪ್ಯಾನ್-ಇಂಡಿಯಾ ಸಿನಿಮಾ ಕಬ್ಜ ಎರಡು ಭಾಗಗಳಲ್ಲಿ ಪ್ರೇಕ್ಷಕರ ಮುಂದೆ ಬರಲಿದೆ.

ಆರ್​​.ಚಂದ್ರು ನಿರ್ದೇಶನದ ರಿಯಲ್ ಸ್ಟಾರ್​ ಉಪೇಂದ್ರ ನಾಯಕನಾಗಿ ನಟಿಸಿರುವ ಪ್ಯಾನ್-ಇಂಡಿಯಾ ಸಿನಿಮಾ ಕಬ್ಜ ಎರಡು ಭಾಗಗಳಲ್ಲಿ ಪ್ರೇಕ್ಷಕರ ಮುಂದೆ ಬರಲಿದೆ. 

ಆರಂಭದಲ್ಲಿ ಒಂದು ಸಿನಿಮಾವಷ್ಟೇ ನಿರ್ಮಾಣ ಮಾಡುವ ಉದ್ದೇಶ ಹೊಂದಿದ್ದೆವು. ಆದರೆ, ಚಿತ್ರತಂಡ ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಸಿಕ್ಕಿರುವ ಸಮಯವನ್ನು ಬಳಕೆ ಮಕಾಡಿಕೊಂಡು ಚಿತ್ರವನ್ನು ಎರಡು ಭಾಗಗಳಲ್ಲಿ ಪ್ರೇಕ್ಷಕರ ಮುಂದೆ ತರಲು ನಿರ್ಧರಿಸಿದೆ. ಚಿತ್ರಕ್ಕೆ ಉತ್ತಮವಾದ ಆಕಾರವನ್ನು ನೀಡಲಾಗಿದ್ದು, ಉತ್ತಮ ರೀತಿಯಲ್ಲಿ ಚಿತ್ರವನ್ನು ಎರಡು ಭಾಗಗಳಲ್ಲಿ ತರಲು ಇದೀಗ ನಿರ್ಧರಿಸಿದ್ದೇವೆಂದು ಚಂದ್ರು ಅವರು ಹೇಳಿದ್ದಾರೆ. 

ಪಾರ್ಟ್ 2 ಕುರಿತು ಈಗಾಗಲೇ ಉಪೇಂದ್ರ ಅವರೊಂದಿಗೆ ಮಾತುಕತೆ ನಡೆಸಲಾಗಿದ್ದು, ಮಾತುಕತೆ ಬಳಿಕ ಚಿತ್ರವನ್ನು ನಿರ್ಮಿಸಲು ಉಪೇಂದ್ರ ಅವರು ಕಾತುರದಿಂದ ಇದ್ದಾರೆಂದು ತಿಳಿಸಿದ್ದಾರೆ. 

ಕಬ್ಜ ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ, ಮರಾಠಿ ಮತ್ತು ಬಂಗಾಳಿ ಭಾಷೆಗಳಲ್ಲಿ ಬಿಡುಗಡೆಗೊಳ್ಳಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್