ಸುಪ್ರೀತಾ 
ಸಿನಿಮಾ ಸುದ್ದಿ

'ಲಾಂಗ್ ಡ್ರೈವ್' ಮೂಲಕ ಬೆಳ್ಳಿ ಪರದೆಗೆ ಕಿರುತೆರೆ ನಟಿ ಸುಪ್ರೀತಾ ಸತ್ಯನಾರಾಯಣ್‍ ಎಂಟ್ರಿ

ಕಿರುತೆರೆಯಲ್ಲಿ ಜನಪ್ರಿಯತೆ ಗಳಿಸಿರುವ ನಟಿ ಸುಪ್ರೀತಾ ಸತ್ಯನಾರಾಯಣ್ ಈಗ ಬೆಳ್ಳಿ ಪರದೆಯಲ್ಲಿ ಮಿಂಚಲು ಸಜ್ಜಾಗಿದ್ದಾರೆ.

ಬೆಂಗಳೂರು: ಕಿರುತೆರೆಯಲ್ಲಿ ಜನಪ್ರಿಯತೆ ಗಳಿಸಿರುವ ನಟಿ ಸುಪ್ರೀತಾ ಸತ್ಯನಾರಾಯಣ್ ಈಗ ಬೆಳ್ಳಿ ಪರದೆಯಲ್ಲಿ ಮಿಂಚಲು ಸಜ್ಜಾಗಿದ್ದಾರೆ. 

ಸೀತಾವಲ್ಲಭ ಧಾರಾವಾಹಿ ಮೂಲಕ ಕಿರುತೆರೆ ಪ್ರೇಕ್ಷಕರ ಮನಗೆದ್ದಿರುವ ನಟಿ ಸುಪ್ರಿತಾ ಈಗ ದೊಡ್ಡ ಪರದೆಗೆ ಎಂಟ್ರಿ ಕೊಡುವ ಮೂಲಕ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.

ಈಕೆ ಮಾತ್ರವಲ್ಲದೆ ಕಿರುತೆರೆಯಲ್ಲಿ ಮಿಂಚುತ್ತಿರುವ ಕೆಲ ನಟಿಮಣಿಯರು ಇದೀಗ ಸಿನಿಮಾ ಕಡೆ ಮುಖ ಮಾಡುತ್ತಿದ್ದಾರೆ. ಈಗಾಗಲೇ ಜೊತೆ ಜೊತೆಯಲಿ ಖ್ಯಾತಿಯ ನಟಿ ಮೇಘಾ ಶೆಟ್ಟಿ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ತ್ರಿಬಲ್ ರೈಡಿಂಗ್ ಸಿನಿಮಾ ಮೂಲಕ ಸಿನಿಮಾಗೆ ಎಂಟ್ರಿ ಕೊಟ್ಟಿದ್ದಾರೆ.

ಶ್ರೀರಾಜ್ ನಿರ್ದೇಶನದ ಲಾಂಗ್ ಡ್ರೈವ್ ಚಿತ್ರದಲ್ಲಿ ಸುಪ್ರೀತಾ ನಟಿಸಲಿದ್ದಾರೆ. ಈ ಚಿತ್ರದಲ್ಲಿ ಅರ್ಜುನ್ ಯೋಗಿ ನಾಯಕನಾಗಿ ಮಿಂಚಲಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT