ಮಾನ್ಯ 
ಸಿನಿಮಾ ಸುದ್ದಿ

ಏನಾದರೂ ಛಲ ಬಿಡಬೇಡಿ, ಶಿಕ್ಷಣವು ನಿಮಗೆ ರೆಕ್ಕೆಗಳನ್ನು ನೀಡುತ್ತದೆ ಎಂದ 'ಶಾಸ್ತ್ರಿ' ಚೆಲುವೆ ಮಾನ್ಯ

ಬಹುಭಾಷಾ ನಟಿ ದರ್ಶನ್ ಶಾಸ್ತ್ರಿ ಖ್ಯಾತಿಯ ಮಾನ್ಯ ತಮ್ಮ ಬದುಕಿನ ಸಂಕಷ್ಟದ ದಿನಗಳ ಬಗ್ಗೆ ಹೇಳಿಕೊಂಡಿದ್ದಾರೆ.

ಬಹುಭಾಷಾ ನಟಿ ದರ್ಶನ್ ಶಾಸ್ತ್ರಿ ಖ್ಯಾತಿಯ ಮಾನ್ಯ ತಮ್ಮ ಬದುಕಿನ ಸಂಕಷ್ಟದ ದಿನಗಳ ಬಗ್ಗೆ ಹೇಳಿಕೊಂಡಿದ್ದಾರೆ.

ಮೊದಲ ಬಾರಿಗೆ ಶಾಲೆ ಮೆಟ್ಟಿಲೇರಿದಾಗ ಬಿಕ್ಕಿ ಬಿಕ್ಕಿ ಅತ್ತದ್ದನ್ನು, ತಮಗಿದ್ದ ವೈಯುಕ್ತಿಕ ಆರೋಗ್ಯ ಸಮಸ್ಯೆಗಳ ಬಗೆಗೆ ಅವರು ಸಾಮಾಜಿಕ ತಾಣ ಇನ್ಸ್ಟಾಗ್ರಾಂ ನಲ್ಲಿ ಹಂಚಿಕೊಂಡಿದ್ದಾರೆ.

ನನಗೆ ದೇವರ ಮೇಲೆ ನಂಬಿಕೆ ಇತ್ತು, ಏನಾದರೂ ನಾನೇ ಸಮಾಧಾನ ಪಟ್ಟುಕೊಂಡು ಪುಟಿದೇಳುತ್ತಿದ್ದೆ. ಏನೇ ಬಂದರೂ ಛಲ ಬಿಡಬೇಡಿ ಎಂದು ಮಾನ್ಯ ಹೇಳಿದ್ದಾರೆ.

ಶಿಕ್ಷಣವು ನಿಮಗೆ ಆಗಸದಲ್ಲಿ ಹಾರಲು ರೆಕ್ಕೆಗಳನ್ನು ನೀಡುತ್ತದೆ ಎಂದು ನಟಿ ಹೇಳಿದ್ದಾರೆ. ಜತೆಗೆ ನನ್ನ ಈ ಪೋಸ್ಟ್ ವೈರಲ್ ಆಗಲೆಂದು ಬಯಸುವುದಾಗಿಯೂ ಹೇಳಿದ್ದಾರೆ.

"ನಾನು ಚಿಕ್ಕವಳಿದ್ದಾಗ ತಂದೆ ನಿಧನರಾದರು, ಹಸಿವಿನ ಅನುಭವ ಸಹ ನನಗಿದೆ. ಕಷ್ಟಪಟ್ಟು  41 ಚಿತ್ರಗಳಲ್ಲಿ ಪ್ರಧಾನ ಪಾತ್ರ ನಿರ್ವಹಿಸಿ ಆ ಹಣವನ್ನು ಅಮ್ಮನಿಗೆ ಕೊಟ್ಟು ನಾನು ಓದಲು ತೊಡಗಿದೆ. ಹಾಗೆ ಓದಿ ಸ್ಯಾಟ್ ಎಕ್ಸಾಮ್ ಬರೆದೆನಲ್ಲದೆ ನ್ಯೂಯಾರ್ಕ್‍ನ ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ಪ್ರವೇಶ ಪಡೆದುಕೊಂಡೆ" ನಟಿ ವಿವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!