ಮೇಘನಾ-ಚಿರು-ಧ್ರುವ 
ಸಿನಿಮಾ ಸುದ್ದಿ

ಅಣ್ಣ ಚಿರಂಜೀವಿ ಸರ್ಜಾ ಮಗುವಿಗಾಗಿ ಬೆಳ್ಳಿ ತೊಟ್ಟಿಲು ಖರೀದಿಸಿದ ನಟ ಧ್ರುವ ಸರ್ಜಾ!

ಸ್ಯಾಂಡಲ್ವುಡ್ ನಟ ಚಿರಂಜೀವಿ ಸರ್ಜಾ ಅವರು ಅಕಾಲಿಕ ಮರಣ ಹೊಂದಿದ್ದರು. ಅಷ್ಟರಲ್ಲೇ ಚಿರು ಕುಡಿ ಮೇಘನಾ ರಾಜ್ ಅವರ ಹೊಟ್ಟೆಯಲ್ಲಿ ಬೆಳೆಯುತ್ತಿತ್ತು. ಇನ್ನು ಇತ್ತೀಚೆಗಷ್ಟೇ ಮೇಘನಾ ರಾಜ್ ಅವರು ಸೀಮಂತ ಶಾಸ್ತ್ರ ಕಾರ್ಯಕ್ರಮ ಸಹ ನಡೆದಿತ್ತು.

ಬೆಂಗಳೂರು: ಸ್ಯಾಂಡಲ್ವುಡ್ ನಟ ಚಿರಂಜೀವಿ ಸರ್ಜಾ ಅವರು ಅಕಾಲಿಕ ಮರಣ ಹೊಂದಿದ್ದರು. ಅಷ್ಟರಲ್ಲೇ ಚಿರು ಕುಡಿ ಮೇಘನಾ ರಾಜ್ ಅವರ ಹೊಟ್ಟೆಯಲ್ಲಿ ಬೆಳೆಯುತ್ತಿತ್ತು. ಇನ್ನು ಇತ್ತೀಚೆಗಷ್ಟೇ ಮೇಘನಾ ರಾಜ್ ಅವರು ಸೀಮಂತ ಶಾಸ್ತ್ರ ಕಾರ್ಯಕ್ರಮ ಸಹ ನಡೆದಿತ್ತು.

ದಿವಂಗತ ಚಿರಂಜೀವಿ ಸರ್ಜಾ ಅವರ ಮಗುವಿಗಾಗಿ ನಟ ಧ್ರುವ ಸರ್ಜಾ ಅವರು ಬೆಳ್ಳಿ ತೊಟ್ಟಿಲು ಮತ್ತು ಚಿನ್ನದ ಬಟ್ಟಲನ್ನು ಖರೀದಿಸಿದ್ದಾರೆ. ಇನ್ನು ಇಡೀ ಕುಟುಂಬ ಜೂನಿಯರ್ ಚಿರುಗೆ ಸ್ವಾಗತ ಕೋರಲು ಸಿದ್ಧರಾಗಿದ್ದಾರೆ. 

ಜೂನಿಯರ್ ಚಿರು ಆಗಮನಕ್ಕೂ ಮುನ್ನವೇ ಧ್ರುವ ಸರ್ಜಾ 10 ಲಕ್ಷ ಮೌಲ್ಯದ ಬೆಳ್ಳಿ ತೊಟ್ಟಿಲು ಮತ್ತು ಚಿನ್ನದ ಬಟ್ಟಲನ್ನು ಖರೀದಿಸಿದ್ದಾರೆ.

ಅಕ್ಟೋಬರ್ 4ರಂದು ಮೇಘನಾ ರಾಜ್ ಅವರ ಸೀಮಂತ ಶಾಸ್ತ್ರ ನೆರವೇರಿತ್ತು. ಕುಟುಂಬಸ್ಥರ ಸಮ್ಮುಖದಲ್ಲಿ ಸರಳವಾಗಿ ನೆರವೇರಿತ್ತು. 

ಕಳೆದ ಜೂನ್ 7ರಂದು ಚಿರಂಜೀವಿ ಸರ್ಜಾ ಅವರು ಅಕಾಲಿಕ ಮರಣ ಹೊಂದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

India-Pakistan ಯುದ್ಧವನ್ನು ನಾನು ತಡೆಯದೇ ಹೋಗಿದ್ದರೆ 3.5 ಕೋಟಿ ಜನರು ಸಾಯುತ್ತಿದ್ದರು: ಡೊನಾಲ್ಡ್ ಟ್ರಂಪ್

ಪ್ರಧಾನಿ ಮೋದಿ ಎರಡು ದಿನಗಳ ಇಸ್ರೇಲ್‌ ಪ್ರವಾಸ ಆರಂಭ; ಸಂಸತ್ತು ನೆಸ್ಸೆಟ್ ಭಾಷಣ ಮಾಡುವ ಮೊದಲ ಭಾರತ ಪ್ರಧಾನಿ-Video

ಮಾಜಿ ಪ್ರೇಯಸಿಯ ಮದುವೆಗೆ ಬಂದು ಗುಂಡು ಹಾರಿಸಿದ ಭಗ್ನ ಪ್ರೇಮಿ, Video ವೈರಲ್!

Epstein ties ಆರೋಪದ ಕುರಿತು ಮೌನ ಮುರಿದ ಬಿಲ್ ಗೇಟ್ಸ್; ಉದ್ಯಮಿ ಹೇಳಿದ್ದೇನು?

ಹಾರ್ನ್ ಮಾಡುವ ವಿಚಾರಕ್ಕೆ ಗಲಾಟೆ: 65ರ ವೃದ್ಧನ ಮೇಲೆ ಮನಸೋ ಇಚ್ಛೆ ಹಲ್ಲೆ, ರೌಡಿಶೀಟ್ ಗೆ ಪೊಲೀಸರ ಸಿದ್ಧತೆ? Video

SCROLL FOR NEXT