ಪೃಥ್ವಿರಾಜ್ ಸುಕುಮಾರನ್ 
ಸಿನಿಮಾ ಸುದ್ದಿ

ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್ ಗೆ ಕೋವಿಡ್-19 ಪಾಸಿಟಿವ್

ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್ ಅವರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ.ಈ ಕುರಿತು ಟ್ವೀಟರ್ ನಲ್ಲಿ ಸ್ಪಷ್ಪಪಡಿಸಿರುವ ಸುಕುಮಾರನ್, ಮಲಯಾಳಂ ಚಿತ್ರ ಜನ ಗಣ ಮನದ ಚಿತ್ರದ ಸೆಟ್ ನಲ್ಲಿ ಅಕ್ಟೋಬರ್ ನಲ್ಲಿ ತೊಡಗಿಸಿಕೊಂಡಿದ್ದೇ. ಚಿತ್ರೀಕರಣದ ಕೊನೆಯ ದಿನ ನಡೆಸಿದ ಪರೀಕ್ಷೆಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿರುವುದಾಗಿ ತಿಳಿಸಿದ್ದಾರೆ.

ತಿರುವನಂತಪುರ: ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್ ಅವರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ.ಈ ಕುರಿತು ಟ್ವೀಟರ್ ನಲ್ಲಿ ಸ್ಪಷ್ಪಪಡಿಸಿರುವ ಸುಕುಮಾರನ್, ಮಲಯಾಳಂ ಚಿತ್ರ ಜನ ಗಣ ಮನದ ಚಿತ್ರದ ಸೆಟ್ ನಲ್ಲಿ ಅಕ್ಟೋಬರ್ ನಲ್ಲಿ ತೊಡಗಿಸಿಕೊಂಡಿದ್ದೇ. ಚಿತ್ರೀಕರಣದ ಕೊನೆಯ ದಿನ ನಡೆಸಿದ ಪರೀಕ್ಷೆಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿರುವುದಾಗಿ ತಿಳಿಸಿದ್ದಾರೆ.

ದುರಾದೃಷ್ಟವಶಾತ್, ಕೊರೋನಾ ಪಾಸಿಟಿವ್ ಬಂದಿದ್ದು, ಐಸೋಲೇಶನ್ ನಲ್ಲಿದ್ದೇನೆ, ರೋಗ ಲಕ್ಷಣಗಳಿಲ್ಲದೆ ಚೆನ್ನಾಗಿದ್ದೇನೆ. ತಮ್ಮ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಪರೀಕ್ಷೆ ಮಾಡಿಸಿ ಐಸೋಲೇಶನ್ ನಲ್ಲಿರುವಂತೆ ಸಲಹೆ ನೀಡಿರುವ ಸುಕುಮಾರನ್ಸ ಶೀಘ್ರದಲ್ಲಿಯೇ ಗುಣಮುಖರಾಗಿ ಕೆಲಸದಲ್ಲಿ ತೊಡಗಿಸಿಕೊಳ್ಳುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ