ಕೆಜಿಎಫ್ 2ನಲ್ಲಿ ರವೀನಾ ಟಂಡನ್ 
ಸಿನಿಮಾ ಸುದ್ದಿ

ಕೆಜಿಎಫ್-2: ರವೀನಾ ಟಂಡನ್ ಖಡಕ್ ಲುಕ್ ಬಹಿರಂಗ

ಪ್ರೇಕ್ಷಕರಲ್ಲಿ ಭಾರೀ ನಿರೀಕ್ಷೆಗಳನ್ನು ಹುಟ್ಟುಹಾಕಿರುವ ಕೆಜಿಎಫ್-2 ನಲ್ಲಿ ರವೀನಾ ಟಂಡನ್ ಯಾವ ಪಾತ್ರದಲ್ಲಿ ನಟಿಸಲಿದ್ದಾರೆಂಬ ಕುತೂಹಲಕ್ಕೆ ಇಂದು ತೆರೆ ಬಿದ್ದಿದೆ. 

ಪ್ರೇಕ್ಷಕರಲ್ಲಿ ಭಾರೀ ನಿರೀಕ್ಷೆಗಳನ್ನು ಹುಟ್ಟುಹಾಕಿರುವ ಕೆಜಿಎಫ್-2 ನಲ್ಲಿ ರವೀನಾ ಟಂಡನ್ ಯಾವ ಪಾತ್ರದಲ್ಲಿ ನಟಿಸಲಿದ್ದಾರೆಂಬ ಕುತೂಹಲಕ್ಕೆ ಇಂದು ತೆರೆ ಬಿದ್ದಿದೆ. 

ಇಷ್ಟೂ ದಿನ ರವೀನಾ ಟಂಡನ್ ಅವರ ಪಾತ್ರದ ಕುರಿತು ಗುಟ್ಟು ಬಿಟ್ಟುಕೊಡದ ಚಿತ್ರ ತಂಡ ಇದೀಗ ಪೋಸ್ಟರ್ ವೊಂದನ್ನು ಬಿಡುಗಡೆ ಮಾಡುವ ಮೂಲಕ ಪ್ರೇಕ್ಷಕರ ಕುತೂಹಲಗಳನ್ನು ದೂರ ಮಾಡಿದ್ದಾರೆ. 

ರವೀನಾ ಟಂಡನ್ ಅವರ ಜನ್ಮದಿನ ಹಿನ್ನೆಲೆಯಲ್ಲಿ ಶುಭಾಶಯ ಕೋರಿರುವ ಕೆಜಿಎಫ್-2 ಚಿತ್ರತಂಡ ಈ ಫಸ್ಟ್ ಲುಕ್ ಬಿಡುಗಡೆ ಮಾಡಿದೆ. 

ಪೋಸ್ಟರ್ ನಲ್ಲಿ ರವೀನಾ ಅವರು ಚಿತ್ರದಲ್ಲಿ ರಮಿತಾ ಸೇನಾ ಪಾತ್ರ ಮಾಡುತ್ತಿದ್ದಾರೆಂದು ಹೇಳಲಾಗುತ್ತಿದೆ. ಪೋಸ್ಟರ್ ನಲ್ಲಿ ರವೀನಾ ಅವರು ಪಾರ್ಲಿಮೆಂಟ್'ನಲ್ಲಿ ಕುಳಿತಿರುವುದು ಕಂಡು ಬಂದಿದ್ದು, ಪೋಸ್ಟರ್ ನಲ್ಲಿ ರವೀನಾ ಅವರು ಅತ್ಯಂತ ಗಂಭೀರವಾಗಿ ಕಾಣುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಧಾರವಾಡ: ಕಾರು - ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ