ಇಂದ್ರಜಿತ್ ಲಂಕೇಶ್ 
ಸಿನಿಮಾ ಸುದ್ದಿ

ಮೇಘನಾ ರಾಜ್ ಕ್ಷಮೆ ಕೋರಿದ ಇಂದ್ರಜಿತ್

ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದ ಚರ್ಚೆಯ ವೇಳೆ ದಿವಂಗತ ನಟ ಚಿರಂಜೀವಿ ಸರ್ಜಾ ಅವರ ಹೆಸರನ್ನು ಪ್ರಸ್ತಾಪಿಸಿದ್ದಕ್ಕೆ ಇಂದ್ರಜಿತ್ ಲಂಕೇಶ್ ವಿಷಾದ ವ್ಯಕ್ತಪಡಿಸಿ ಕ್ಷಮೆ ಕೋರಿದ್ದಾರೆ.

ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದ ಚರ್ಚೆಯ ವೇಳೆ ದಿವಂಗತ ನಟ ಚಿರಂಜೀವಿ ಸರ್ಜಾ ಅವರ ಹೆಸರನ್ನು ಪ್ರಸ್ತಾಪಿಸಿದ್ದಕ್ಕೆ ಇಂದ್ರಜಿತ್ ಲಂಕೇಶ್ ವಿಷಾದ ವ್ಯಕ್ತಪಡಿಸಿ ಕ್ಷಮೆ ಕೋರಿದ್ದಾರೆ.

ಇಂದ್ರಜಿತ್ ಲಂಕೇಶ್ ಬಹಿರಂಗ ಕ್ಷಮೆ ಕೋರುವಂತೆ ಮೇಘನಾ ರಾಜ್ ಕರ್ನಾಟಕ ವಾಣಿಜ್ಯ ಮಂಡಳಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ವಾಣಿಜ್ಯ ಮಂಡಳಿಗೆ ಹಾಜರಾದ ಅವರು, ತಮ್ಮ ಮಾತಿನಿಂದ ಮೇಘನಾ ಕುಟುಂಬಕ್ಕೆ ನೋವಾಗಿದ್ದಲ್ಲಿ ವಿಷಾದಿಸುತ್ತೇನೆ ಎಂದರು,

ಅಕಾಲಿಕ ಸಾವಿಗೀಡಾಗಿದ್ದರಿಂದ ಸಂಶಯ ಬರುವುದು ಸಹಜ. ಪೋಸ್ಟ್ ಮಾರ್ಟಂ ಪದ ಬಳಕೆ ಮಾಡಬಾರದಿತ್ತು. ಅದನ್ನು ಹಿಂಪಡೆಯುತ್ತೇನೆ ಎಂದು ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ. 

"ಚಿರಂಜೀವಿ ಸರ್ಜಾ ಓರ್ವ ಯುವನಟ, ಅವರ ಸಾವಿನಿಂದ ನೋವಾಗಿದೆ. ನಾನು ಮೊದಲಿಂದ ಯಾರ ತೇಜೋವಧೆ ಮಾಡಿಲ್ಲ. ಯಾರ ಹೆಸರನ್ನು ನೇರವಾಗಿ ಹೇಳಿಲ್ಲ. ನನ್ನ ಹೇಳಿಕೆಯಿಂದ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ:" ಇಂದ್ರಜಿತ್ ಲಂಕೇಶ್ ನುಡಿದರು,

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

'ಭಾರತೀಯನ ಮದುವೆಯಾದಾಕ್ಷಣ Indian ಆಗಲ್ಲ, ಬಾಂಗ್ಲಾದೇಶಿ ಪತ್ನಿಗೆ ಭಾರತ ಪ್ರವೇಶ ನಿರಾಕರಣೆ ಸರಿ ಇದೆ': ಹೈಕೋರ್ಟ್

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!