ಪುನೀತ್ ರಾಜ್ ಕುಮಾರ್ 
ಸಿನಿಮಾ ಸುದ್ದಿ

ಸೆಪ್ಟಂಬರ್ 20 ರಿಂದ ಯುವರತ್ನ ಶೂಟಿಂಗ್ ಪುನಾರಂಭ: ಪುನೀತ್ ಇಂಟ್ರುಡಕ್ಷನ್ ಸಾಂಗ್

ಸಂತೋಷ್ ಆನಂದ್ ರಾಮ್ ನಿರ್ದೇಶನದ ಯುವರತ್ನ ಸಿನಿಮಾ ಶೂಟಿಂಗ್ ಸೆಪ್ಟಂಬರ್ 20ರಿಂದ ಪುನಾರಂಭಗೊಳ್ಳಲಿದ್ದು,  ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇಂಟ್ರುಡಕ್ಷನ್ ಸಾಂಗ್ ನಲ್ಲಿ ಭಾಗವಹಿಸಲಿದ್ದಾರೆ.

ಸಂತೋಷ್ ಆನಂದ್ ರಾಮ್ ನಿರ್ದೇಶನದ ಯುವರತ್ನ ಸಿನಿಮಾ ಶೂಟಿಂಗ್ ಸೆಪ್ಟಂಬರ್ 20ರಿಂದ ಪುನಾರಂಭಗೊಳ್ಳಲಿದ್ದು,  ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇಂಟ್ರುಡಕ್ಷನ್ ಸಾಂಗ್ ನಲ್ಲಿ ಭಾಗವಹಿಸಲಿದ್ದಾರೆ.

ಜನನಿ ಮಾಸ್ಟರ್ ಕೊರಿಯೋಗ್ರಾಫರ್ ಇರುವ ಈ ಸಾಂಗ್ ನ ಕೆಲವು ಭಾಗಗಳು ಶೂಟಿಂಗ್ ಆಗದೇ ಉಳಿದಿತ್ತು, ಹೀಗಾಗಿ ಮತ್ತೆ ಪುನಾರಂಭಗೊಳ್ಳಲಿದೆ ಎಂದು ನಿರ್ದೇಶಕ ಸಂತೋಷ್ ಆನಂದ್ ರಾಮ್ ಟ್ವೀಟ್ ಮಾಡಿದ್ದಾರೆ.

ಮಾರ್ಚ್ ನಸ್ಸಿ ಆಸ್ಟ್ರಿಯಾ ಮತ್ತು ಸ್ಲೋವೆನಿಯಾ ಗಳಲ್ಲಿ ಶೂಟಿಂಗ್ ನಡೆಬೇಕಿತ್ತು, ಕೊರೋನಾ ಹಿನ್ನೆಲೆಯಲ್ಲಿ ಶೂಟಿಂಗ್ ರದ್ದಾಗಿತ್ತು.ಆದರೆ ಸದ್ಯ ಹಾಡನ್ನು ಗೋವಾದಲ್ಲಿ   ಚಿತ್ರೀಕರಿಸಲು ನಿರ್ದೇಶಕರು ತೀರ್ಮಾನಿಸಿದ್ದಾರೆ. ಯುವರತ್ನ ಸಿನಿಮಾ ಶೂಟಿಂಗ್ ಇನ್ನು 20 ದಿನಗಳು ಬಾಕಿ ಉಳಿದಿವೆ.

ಹೊಂಬಾಳೆ ಫಿಲ್ಮ್ಸ್ ನಿರ್ಮಾಣದಲ್ಲಿ ನಟ ಮತ್ತು ನಿರ್ದೇಶಕ 2ನೇ ಬಾರಿ ಒಂದಾಗುತ್ತಿದ್ದಾರೆ. ಈ ವರ್ಷದ ಅತಿ ನಿರೀಕ್ಷಿತ ಸಿನಿಮಾ ಇದಾಗಿದ್ದು, ಟೀಸರ್ಸ್ ಮತ್ತು ಪೋಸ್ಟರ್ಸ್ ಈಗಾಗಲೇ ಭಾರೀ ಕುತೂಹಲ ಮೂಡಿಸಿವೆ. ಪುನೀತ್ ರಾಜ್ ಕುಮಾರ್ ಜೊತೆ ಸಯ್ಯೇಶ ಮತ್ತು ಧನಂಜಯ್ ಮುಂತಾದವರು ನಟಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್