ನಟ ಸಿದ್ಧರಾಜ್ ಕಲ್ಯಾಣಕರ್ 
ಸಿನಿಮಾ ಸುದ್ದಿ

ಹಿರಿಯ ನಟ ಸಿದ್ದರಾಜ್ ಕಲ್ಯಾಣಕರ್ ಇನ್ನಿಲ್ಲ

ನಿನ್ನೆಯಷ್ಟೇ ತಮ್ಮ 60 ನೇ  ಹುಟ್ಟುಹಬ್ಬವನ್ನು ಪ್ರೇಮ ಲೋಕ ಸೀರಿಯಲ್ ಸೆಟ್ ನಲ್ಲಿ ಆಚರಿಸಿಕೊಂಡಿದ್ದ ಹಿರಿಯ ನಟ ಸಿದ್ದರಾಜ್ ಕಲ್ಯಾಣಕರ್ ತಡರಾತ್ರಿ ಹೃದಯಾಘಾತದಿಂದ  ನಿಧನರಾಗಿದ್ದಾರೆ.

ಬೆಂಗಳೂರು: ನಿನ್ನೆಯಷ್ಟೇ ತಮ್ಮ 60 ನೇ  ಹುಟ್ಟುಹಬ್ಬವನ್ನು ಪ್ರೇಮ ಲೋಕ ಸೀರಿಯಲ್ ಸೆಟ್ ನಲ್ಲಿ ಆಚರಿಸಿಕೊಂಡಿದ್ದ ಹಿರಿಯ ನಟ ಸಿದ್ದರಾಜ್ ಕಲ್ಯಾಣಕರ್ ತಡರಾತ್ರಿ ಹೃದಯಾಘಾತದಿಂದ  ನಿಧನರಾಗಿದ್ದಾರೆ.

ಹುಬ್ಬಳ್ಳಿ ಮೂಲದ ಸಿದ್ದರಾಜ್ ಕಲ್ಯಾಣಕರ್ ಅವರು, ರಾತ್ರಿ ತಮ್ಮ ಜನ್ಮ ದಿನದಿಂದ ತೆಗೆದ ಸಂಭ್ರಮದ ಫೋಟೋವನ್ನು ಸಹ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್  ಮಾಡಿದ್ದರು.

ಸುಮಾರು 70ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಅವರು ಅಭಿನಯಿಸಿದ್ದಾರೆ. ನಿರ್ದೇಶಕ ಬಿ ಸುರೇಶ್ ಅವರು ತಮ್ಮ ಹಾಗೂ ಸಿದ್ದರಾಜ ಕಲ್ಯಾಣಕರ್ ಅವರೊಂದಿಗೆ ಮೊದಲ ಭೇಟಿ ಗೆಳೆತನದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

SCROLL FOR NEXT