ನಟಿ ಸಂಜನಾ ಗುಲ್ರಾನಿ 
ಸಿನಿಮಾ ಸುದ್ದಿ

ಡ್ರಗ್ಸ್ ಜಾಲ ಪ್ರಕರಣ: ಸಂಜನಾ ಗಲ್ರಾನಿ ಮತ್ತೆ ಮೂರು ದಿನ ಸಿಸಿಬಿ ವಶಕ್ಕೆ

ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿ ನಟಿ, ಆರೋಪಿ ಸಂಜನಾ ಗಲ್ರಾನಿ ಅವರ ಸಿಸಿಬಿ ಕಸ್ಟಡಿ ಅವಧಿ ವಿಸ್ತರಣೆಯಾಗಿದೆ.

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿ ನಟಿ, ಆರೋಪಿ ಸಂಜನಾ ಗಲ್ರಾನಿ ಅವರ ಸಿಸಿಬಿ ಕಸ್ಟಡಿ ಅವಧಿ ವಿಸ್ತರಣೆಯಾಗಿದೆ.

ಸಂಜನಾರನ್ನು ಮತ್ತೆ 3 ದಿನಗಳ ವಿಚಾರಣೆಗಾಗಿ ಸಿಸಿಬಿ ವಶಕ್ಕೆ ಒಪ್ಪಿಸಿ ಒಂದನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.

ಸಂಜನಾ ಸಿಸಿಬಿ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನಲೆಯಲ್ಲಿ ಆರೋಪಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ಹೆಚ್ಚಿನ ವಿಚಾರಣೆಗಾಗಿ ಆರೋಪಿ ನಟಿಯನ್ನು ಐದು ದಿನಗಳ ಕಾಲ ತನ್ನ ವಶಕ್ಕೆ ನೀಡುವಂತೆ ಸಿಸಿಬಿ ಪೊಲೀಸರು ಕೋರ್ಟ್ ಗೆ ಮನವಿ ಮಾಡಿದರು. ಆದರೆ ಕೋರ್ಟ್ ಸೆಪ್ಟೆಂಬರ್ 16ರ ವರೆಗೆ ಮಾತ್ರ ಸಿಸಿಬಿ ವಿಶಕ್ಕೆ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!