ರಮೇಶ್ ಭಟ್ ವಿಷ್ಣುವರ್ಧನ್ 
ಸಿನಿಮಾ ಸುದ್ದಿ

ವಿಷ್ಣುವರ್ಧನ್ ಅರ್ಹತೆಗೆ ತಕ್ಕ ಮನ್ನಣೆ ದೊರಕಿಲ್ಲವೆಂಬ ಕೊರಗಿದೆ: ರಮೇಶ್ ಭಟ್

ಸಾಹಸ ಸಿಂಹ ವಿಷ್ಣುವರ್ಧನ್ ಹೆಸರು ಚಿರಸ್ಥಾಯಿ. 200ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿ ಎಲ್ಲರ ಹೃದಯದಲ್ಲಿ ನೆಲೆಸಿರುವ ಹೃದಯವಂತ. ಆದಾಗ್ಯೂ, ಅವರ ಅರ್ಹತೆಗೆ ತಕ್ಕ ಮನ್ನಣೆ ಸಿಕ್ಕಿಲ್ಲವೆಂಬ ಕೊರಗಿದೆ ಎಂದು ಹಿರಿಯ ನಟ ರಮೇಶ್ ಭಟ್ ಅಭಿಪ್ರಾಯಪಟ್ಟಿದ್ದಾರೆ.

ಸಾಹಸ ಸಿಂಹ ವಿಷ್ಣುವರ್ಧನ್ ಹೆಸರು ಚಿರಸ್ಥಾಯಿ. 200ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿ ಎಲ್ಲರ ಹೃದಯದಲ್ಲಿ ನೆಲೆಸಿರುವ ಹೃದಯವಂತ. ಆದಾಗ್ಯೂ, ಅವರ ಅರ್ಹತೆಗೆ ತಕ್ಕ ಮನ್ನಣೆ ಸಿಕ್ಕಿಲ್ಲವೆಂಬ ಕೊರಗಿದೆ ಎಂದು ಹಿರಿಯ ನಟ ರಮೇಶ್ ಭಟ್ ಅಭಿಪ್ರಾಯಪಟ್ಟಿದ್ದಾರೆ.

ವಿಷ್ಣುವರ್ಧನ್ ಅವರ 70ನೇ ಜನ್ಮದಿನಕ್ಕೆ ಮುನ್ನಾದಿನ ಯುಎನ್‍ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿ, “ಕೆಲಸದ ಬಗೆಗಿನ ಅವರ ನಿಷ್ಠೆ, ಬದ್ಧತೆ ಅನನ್ಯ. ಹೆಣ್ಣುಮಕ್ಕಳನ್ನು ಗೌರವದಿಂದ ಕಾಣುತ್ತಿದ್ದ ಸಹೃದಯಿ. ಕರುಣಾಮಯಿ, ಹೃದಯವಂತ, ಕರ್ಣ,ಸಾಹಸ ಸಿಂಹ, ಆಪ್ತರಕ್ಷಕ ಮುಂತಾದವು ಕೇವಲ ಚಿತ್ರಗಳ ಹೆಸರಲ್ಲ. ಅನ್ವರ್ಥ ನಾಮ” ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮನೆಗಳಿಗೆ ಎಲ್‌ಪಿಜಿ, ವಾಹನಗಳಿಗೆ ಸಿಎನ್‌ಜಿ ಪೂರೈಕೆ 100 ಪರ್ಸೆಂಟ್ ಗ್ಯಾರಂಟಿ: ಕೇಂದ್ರ ಭರವಸೆ

ಕೊನೆಗೂ ರಿಪೇರಿಯಾಗಲೇ ಇಲ್ಲ.. Op Sindoor ವೇಳೆ ಭಾರತ ಹೊಡೆದಿದ್ದ Murid Air Base Building ಅನ್ನೇ ನೆಲಸಮ ಮಾಡಿದ ಪಾಕಿಸ್ತಾನ!

'TMC ಬೆಂಬಲಿಸದವರಿಗೆ ಬಂಗಾಳದಲ್ಲಿ ಇರುವ ಯಾವುದೇ ಹಕ್ಕಿಲ್ಲ': Mahua Moitra

ಜಮ್ಮು: ಎಲ್‌ಒಸಿ ಬಳಿ ಒಳನುಸುಳುವಿಕೆ ಯತ್ನ ವಿಫಲ; ಓರ್ವ ಉಗ್ರನ ಹತ್ಯೆ

T20 ವಿಶ್ವಕಪ್ ಗೆಲುವಿನ ಬೆನ್ನಲ್ಲೇ ಭಾರತಕ್ಕೆ ಶಾಕ್ ಕೊಟ್ಟ ICC, ಸ್ಟಾರ್ ಆಟಗಾರನಿಗೆ ದುಬಾರಿ ದಂಡ.. ಕಾರಣ ಏನು ಗೊತ್ತಾ?

SCROLL FOR NEXT