ಯೋಗೇಶ್-ಅಯ್ಯಪ್ಪ 
ಸಿನಿಮಾ ಸುದ್ದಿ

ಡ್ರಗ್ಸ್ ಪ್ರಕರಣ: 'ಲೂಸ್ ಮಾದ' ಯೋಗಿ, ಕ್ರಿಕೆಟರ್‌ ಅಯ್ಯಪ್ಪ ವಿಚಾರಣೆ ನಡೆಸಿದ ಆಂತರಿಕ ಭದ್ರತಾ ವಿಭಾಗ ಪೊಲೀಸರು

ಸ್ಯಾಂಡಲ್‌ವುಡ್‌ ಡ್ರಗ್ ಜಾಲದ ಸಂಬಂಧ ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳು ನಟ ಲೂಸ್‌ ಮಾದ ಯೋಗಿ ಮತ್ತು ಕ್ರಿಕೆಟರ್‌ ಅಯ್ಯಪ್ಪ ಅವರನ್ನು ವಿಚಾರಣೆಗೆ ಒಳಪಡಿಸಿದೆ.

ಬೆಂಗಳೂರು: ಸ್ಯಾಂಡಲ್‌ವುಡ್‌ ಡ್ರಗ್ ಜಾಲದ ಸಂಬಂಧ ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳು ನಟ ಲೂಸ್‌ ಮಾದ ಯೋಗಿ ಮತ್ತು ಕ್ರಿಕೆಟರ್‌ ಅಯ್ಯಪ್ಪ ಅವರನ್ನು ವಿಚಾರಣೆಗೆ ಒಳಪಡಿಸಿದೆ.

ಎರಡು ದಿನಗಳ ಹಿಂದೆ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಚೇರಿಯಲ್ಲಿ ಐಎಸ್‌ಡಿ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ(ಎಡಿಜಿಪಿ )ಭಾಸ್ಕರ್‌ ರಾವ್‌ ಅವರು ಲೂಸ್‌ ಮಾದ ಯೋಗಿ ಮತ್ತು ಕ್ರಿಕೆಟರ್‌ ಅಯ್ಯಪ್ಪ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಡ್ರಗ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ರಾಗಿಣಿ ಮತ್ತು ಲೂಸ್‌ ಮಾದ ಯೋಗಿ ಉತ್ತಮ ಸ್ನೇಹಿತರಾಗಿದ್ದಾರೆ. ರಾಗಿಣಿ ಮತ್ತು ಲೂಸ್‌ ಮಾದ ಯೋಗಿ ಬಂಗಾರಿ ಚಿತ್ರದಲ್ಲಿ ಒಟ್ಟಿಗೆ ನಟಿಸಿದ್ದರು. ಈ ಚಿತ್ರ 2013ರಲ್ಲಿ ಬಿಡುಗಡೆಯಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ರಜಾಸೇವೆ ಇಲಾಖೆ ಆರಂಭ; ಕಲಬುರಗಿಯಲ್ಲಿ ಜವಳಿ, ದೇವನಳ್ಳಿಯಲ್ಲಿ ಏರೋ ಪಾರ್ಕ್ ಸ್ಥಾಪ​ಗೆ ಸಚಿವ ಸಂಪುಟ ಅಸ್ತು

ಚಲಿಸುತ್ತಿದ್ದ KSRTC ಬಸ್ ನಿಂದ ಜಿಗಿದ ಇಬ್ಬರು ನರ್ಸ್ ಗಳು, ಹೃದಯಾಘಾತದಿಂದ ಬಳಲುತ್ತಿದ್ದ ವ್ಯಕ್ತಿಯ ಜೀವ ರಕ್ಷಣೆ!

ಪೊಲೀಸ್ ಇಲಾಖೆಯ ಮಾಹಿತಿ ಹಂಚಿಕೆಗೆ ಹೊಸ ಮಾರ್ಗಸೂಚಿ, ಅನಧಿಕೃತ ಮಾಹಿತಿ ಸೋರಿಕೆಗೆ ತಡೆ- ಪ್ರಿಯಾಂಕ್ ಖರ್ಗೆ

ಸಾರಿಗೆ ನೌಕರರಿಗೆ ಸಿಹಿ ಸುದ್ದಿ: ವೇತನ ಪರಿಷ್ಕರಣೆ ಈ ತಿಂಗಳಿನಿಂದಲೇ ಖಾತೆಗೆ ಜಮೆ!

ಬೇನಾಮಿ ಗುತ್ತಿಗೆದಾರರಿಗೆ ಲಾಭ ಆರೋಪ, ಲೋಕಾಯುಕ್ತಕ್ಕೆ ದೂರು: ನಿಷ್ಪಕ್ಷಪಾತ ತನಿಖೆಗೆ MLA ಎಸ್ ಸುರೇಶ್ ಕುಮಾರ್ ಆಗ್ರಹ!