ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

ಧರ್ಮಗಿರಿ ಮಂಜುನಾಥನ ಸನ್ನಿಧಿಯಲ್ಲಿ 'ಶಂಭೋ ಶಿವ ಶಂಕರ' ಚಿತ್ರಕ್ಕೆ ಚಾಲನೆ

ಅಘನ್ಯ ಪಿಕ್ಚರ್ಸ್ ಅವರ  'ಶಂಭೋ ಶಿವ ಶಂಕರ' ಚಿತ್ರದ ಮುಹೂರ್ತ ಧರ್ಮಗಿರಿ ಮಂಜುನಾಥ ದೇವಸ್ಥಾನದಲ್ಲಿ ಸರಳವಾಗಿ  ನೆರವೇರಿದೆ. 

ಬೆಂಗಳೂರು: ಅಘನ್ಯ ಪಿಕ್ಚರ್ಸ್ ಅವರ  'ಶಂಭೋ ಶಿವ ಶಂಕರ' ಚಿತ್ರದ ಮುಹೂರ್ತ ಧರ್ಮಗಿರಿ ಮಂಜುನಾಥ ದೇವಸ್ಥಾನದಲ್ಲಿ ಸರಳವಾಗಿ  ನೆರವೇರಿದೆ. 

ಮೊದಲ ಸನ್ನಿವೇಶಕ್ಕೆ ಆರ್ ವಿ ಮಮತ ಆರಂಭ ಫಲಕ ತೋರಿದರೆ. ನಿರ್ಮಾಪಕ ವರ್ತೂರು ಮಂಜು ಕ್ಯಾಮೆರಾ ಚಾಲನೆ ಮಾಡಿದರು.

ಶೀರ್ಷಿಕೆ  ಕೇಳಿದರೆ ಇದೊಂದು ಭಕ್ತಿ ಪ್ರಧಾನ ಚಿತ್ರ ಅನಿಸುತ್ತದೆ. ಆದರೆ ಇದು ಸಸ್ಪೆನ್ಸ್ ಚಿತ್ರ. ಶಂಭೋ ಶಿವ ಶಂಕರ ಎನ್ನುವುದು ಮೂರು ಪಾತ್ರಗಳ ಹೆಸರು.

ಶಂಭುವಿನ ಪಾತ್ರದಲ್ಲಿ ಅಭಯ್ ಪುನೀತ್, ಶಿವನ ಪಾತ್ರವನ್ನು ರಕ್ಷಕ್ ಹಾಗೂ ಶಂಕರನ ಪಾತ್ರ ರೋಹಿತ್ ನಿರ್ವಹಣೆ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel