ನಿಮಿಕಾ ರತ್ನಾಕರ್, ಡಾರ್ಲಿಂಗ್ ಕೃಷ್ಣ 
ಸಿನಿಮಾ ಸುದ್ದಿ

ಡಾರ್ಲಿಂಗ್ ಕೃಷ್ಣ ಅವರ 'ವರ್ಜಿನ್' ಚಿತ್ರಕ್ಕೆ 'ಶೀಘ್ರಮೇವ ಕಲ್ಯಾಣ ಪ್ರಾಪ್ತಿ ರಸ್ತು' ಮರು ಶೀರ್ಷಿಕೆ

ಡಾರ್ಲಿಂಗ್ ಕೃಷ್ಣ ಅವರ ಮುಂದಿನ ಚಿತ್ರ ವರ್ಜಿನ್ ಶೀರ್ಷಿಕೆಯಿಂದ ಸದ್ದು ಮಾಡಿತ್ತು. ಆದರೆ ಇದೀಗ ಚಿತ್ರ ನಿರ್ಮಾಪಕರು ಶೀರ್ಷಿಕೆಯನ್ನು ಶೀಘ್ರಮೇವ ಕಲ್ಯಾಣ ಪ್ರಾಪ್ತಿ ರಸ್ತು ಎಂದು ಬದಲಾಯಿಸಲು ನಿರ್ಧರಿಸಿದ್ದಾರೆ.

ಡಾರ್ಲಿಂಗ್ ಕೃಷ್ಣ ಅವರ ಮುಂದಿನ ಚಿತ್ರ ವರ್ಜಿನ್ ಶೀರ್ಷಿಕೆಯಿಂದ ಸದ್ದು ಮಾಡಿತ್ತು. ಆದರೆ ಇದೀಗ ಚಿತ್ರ ನಿರ್ಮಾಪಕರು ಶೀರ್ಷಿಕೆಯನ್ನು ಶೀಘ್ರಮೇವ ಕಲ್ಯಾಣ ಪ್ರಾಪ್ತಿ ರಸ್ತು ಎಂದು ಬದಲಾಯಿಸಲು ನಿರ್ಧರಿಸಿದ್ದಾರೆ.

ತೆಲುಗಿನ ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್ ಅವರ ನಿಕಟವರ್ತಿ ನಾಯ್ಡು ಬಿ ಅವರ ಚೊಚ್ಚಲ ನಿರ್ದೇಶನದ ಚಿತ್ರ ಇದಾಗಿದ್ದು, ಈಗಾಗಲೇ ಶೂಟಿಂಗ್ ಆರಂಭವಾಗಿದೆ. ಡಾರ್ಲಿಂಗ್ ಕೃಷ್ಣ ಅವರಿಗೆ ನಿಮಿಕಾ ರತ್ನಾಕರ್ ಜೋಡಿಯಾಗಿದ್ದಾರೆ. ಸಂಭಾಷಣೆ ಭಾಗದ ಶೇಕಡಾ 80ರಷ್ಟು ಕೆಲಸ ಮುಗಿದಿದೆ. ಇನ್ನು 15 ದಿನಗಳ ಶೂಟಿಂಗ್ ಉಳಿದುಕೊಂಡಿದೆ.

ಪ್ರಸ್ತುತ ನಾಗಶೇಖರ್ ಅವರ Srikrishna@gmail.com ಶೂಟಿಂಗ್ ನಲ್ಲಿರುವ ಡಾರ್ಲಿಂಗ್ ಕೃಷ್ಣ ಸದ್ಯದಲ್ಲಿಯೇ ತಂಡವನ್ನು ಸೇರಿಕೊಳ್ಳಲಿದ್ದಾರೆ. ಅಕ್ಟೋಬರ್ ನಲ್ಲಿ ಕೆಲಸ ಮುಗಿಸಲು ತಂಡ ನಿರ್ಧರಿಸಿದೆ.

ಶೀಘ್ರಮೇವ ಪ್ರಾಪ್ತಿ ರಸ್ತು ಚಿತ್ರಕ್ಕೆ ಮಣಿಕಾಂತ್ ಕದ್ರಿ ಸಂಗೀತ, ಶ್ರೀ ಕ್ರೇಜಿಮೈಂಡ್ ಮತ್ತು ನವೀನ್ ಸಾಕ್ಷಿ ಸಂಕಲನ ಮತ್ತು ಛಾಯಾಗ್ರಹಣವಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'24 ಗಂಟೆಯೊಳಗೆ ಬಂಧಿತರ ಬಿಡುಗಡೆ ಮಾಡದಿದ್ದರೆ ನಾನೂ ಪ್ರತಿಭಟನೆ ಮಾಡುತ್ತೇನೆ': ಸೋನಮ್ ವಾಂಗ್‌ಚುಕ್ ಎಚ್ಚರಿಕೆ

ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ: ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ ಡಿಕೆಶಿ

ಡಿಕೆಶಿನೇ ಹೇಳಿದ್ದಾರೆ ನಿನ್ನ ಕ್ಷೇತ್ರಕ್ಕೆ ನಾನೇ ಬಾಸ್ ಅಂತ: ನನ್ನ ಕ್ಷೇತ್ರಕ್ಕೆ ಕೈ ಹಾಕಿದ್ರೆ ಬಿಡಲ್ಲ; MC Sudhakarಗೆ ಪ್ರದೀಪ್ ಪರೋಕ್ಷ ಟಾಂಗ್‌

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!