ಡಾ. ಕಿರಣ್ 
ಸಿನಿಮಾ ಸುದ್ದಿ

ಸ್ಯಾಂಡಲ್ ವುಡ್ ಸಂಗೀತ ನಿರ್ದೇಶಕ ಕಿರಣ್ ಸ್ಟುಡಿಯೋದಲ್ಲಿ ದರೋಡೆ, 35 ಲಕ್ಷ ರೂ. ಮೌಲ್ಯದ ಸ್ವತ್ತು ಕಳವು

ಸ್ಯಾಂಡಲ್ ವುಡ್ ಸಂಗೀತ ನಿರ್ದೇಶಕ  ಡಾ.ಕಿರಣ್ ಅವರ ಸ್ಟುಡಿಯೋಗೆ ಕಳ್ಳರು ನುಗ್ಗಿದ್ದು ಸುಮಾರು 35 ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು ದೋಚಿರುವ ಘಟನೆ ಬೆಂಗಳೂರಿನ ತಲಘಟ್ಟಪುರ ಠಾಣಾ ವ್ಯಾಪ್ತಿಯ ಕರಿಯಣ್ಣನ ಪಾಳ್ಯದಲ್ಲಿ ನಡೆದಿದೆ.

ಬೆಂಗಳೂರು: ಸ್ಯಾಂಡಲ್ ವುಡ್ ಸಂಗೀತ ನಿರ್ದೇಶಕ  ಡಾ.ಕಿರಣ್ ಅವರ ಸ್ಟುಡಿಯೋಗೆ ಕಳ್ಳರು ನುಗ್ಗಿದ್ದು ಸುಮಾರು 35 ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು ದೋಚಿರುವ ಘಟನೆ ಬೆಂಗಳೂರಿನ ತಲಘಟ್ಟಪುರ ಠಾಣಾ ವ್ಯಾಪ್ತಿಯ ಕರಿಯಣ್ಣನ ಪಾಳ್ಯದಲ್ಲಿ ನಡೆದಿದೆ.

ಉಪೇಂದ್ರ ಅಭಿನಯದ "ಐ ಲವ್ ಯು" ಚಿತ್ರದ ಸಂಗೀತ ನಿರ್ದೇಶಕರಾಗಿದ್ದ ಕಿರಣ್ ಅವರಿಗೆ ಸೇರಿದ್ದ ಸ್ಟುಡಿಯೋದಲ್ಲಿ ಕಳ್ಳತನವಾಗಿದೆ.

ನಿನ್ನೆ ತಡರಾತ್ರಿ ಯಾರೂ ಇಲ್ಲದ ವೇಳೆಯಲ್ಲಿ ಕಿಟಕಿ ಕೊರೆದು ಒಳ ನುಗ್ಗಿದ ಕಳ್ಳರು ಹಲವಾರು ಬೆಲೆ ಬಾಳುವ ಸಂಗೀತ ಉಪಕರಣಗಳನ್ನು ಹೊತ್ತೊಯ್ದಿದ್ದಾರೆ.

ಘಟನೆ ಸಂಬಂಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ