ಲವ್ ಯೂ ರಚ್ಚು ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

ಲವ್ ಯೂ ರಚ್ಚು ಚಿತ್ರದ ಫೈಟರ್ ಸಾವು ಪ್ರಕರಣ: ಸಾಹನ ನಿರ್ದೇಶಕ ಬಂಧನ

ಮಾಸ್ತಿ ಗುಡಿ ನಂತರ ಇದೀಗ ಮತ್ತೊಂದು ಕನ್ನಡ ಚಿತ್ರರಂಗದಲ್ಲಿ ಶೂಟಿಂಗ್ ವೇಳೆ ಫೈಟರ್ ಓರ್ವ ಮೃತಪಟ್ಟಿರುವ ಘಟನೆ ರಾಮನಗರ ಜಿಲ್ಲೆಯಲ್ಲೇ  ನಡೆದಿದೆ. "ಲವ್ ಯೂ ರಚ್ಚು' ಸಿನಿಮಾ ಶೂಟಿಂಗ್ ವೇಳೆ ವಿದ್ಯುತ್ ತಂತಿ ತಗುಲಿ 28 ವರ್ಷದ ಫೈಟರ್ ವಿವೇಕ್ ಮೃತಪಟ್ಟಿದ್ದಾರೆ.

ರಾಮನಗರ: ಮಾಸ್ತಿ ಗುಡಿ ನಂತರ ಇದೀಗ ಮತ್ತೊಂದು ಕನ್ನಡ ಚಿತ್ರರಂಗದಲ್ಲಿ ಶೂಟಿಂಗ್ ವೇಳೆ ಫೈಟರ್ ಓರ್ವ ಮೃತಪಟ್ಟಿರುವ ಘಟನೆ ರಾಮನಗರ ಜಿಲ್ಲೆಯಲ್ಲೇ  ನಡೆದಿದೆ. "ಲವ್ ಯೂ ರಚ್ಚು' ಸಿನಿಮಾ ಶೂಟಿಂಗ್ ವೇಳೆ ವಿದ್ಯುತ್ ತಂತಿ ತಗುಲಿ 28 ವರ್ಷದ ಫೈಟರ್ ವಿವೇಕ್ ಮೃತಪಟ್ಟಿದ್ದಾರೆ.

ಅಜಯ್ ರಾವ್ ಮತ್ತು ರಚಿತಾ ರಾಮ್ ಅಭಿಯನದ ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ರಾಮನಗರ ತಾಲೂಕಿನ ಜೋಗನದೊಡ್ಡಿಯಲ್ಲಿ ನಡೆಯುತಿತ್ತು. ಸ್ಟಂಟ್ ಅನ್ನು ಖಾಸಗಿ ರೆಸಾರ್ಟ್ ಬಳಿ ಚಿತ್ರೀಕರಿಸಲಾಗುತ್ತಿತ್ತು ಮತ್ತು ವಿವೇಕ್ ಮತ್ತು ಸ್ಟಂಟ್ ಸಿಬ್ಬಂದಿ ಆ ಫೈಟ್ ದೃಶ್ಯದ ಭಾಗವಾಗಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಸಾಹಸ ದೃಶ್ಯಗಳನ್ನು ಚಿತ್ರೀಕರಿಸಲು ಸಿಬ್ಬಂದಿ ಮೇಟಲ್ ಕ್ರೇನ್ ಬಳಿಸಿದ್ದರು. ಕ್ರೇನ್ ವಿದ್ಯುತ್ ತಂತಿಗೆ ತಗುಲಿದ್ದರಿಂದ ವಿವೇಕ್ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಈ ಪ್ರಕರಣ ಸಂಬಂಧ ಪೊಲೀಸರು ಚಿತ್ರದ ಸಾಹಸ ನಿರ್ದೇಶಕ ವಿನೋದ್ ಹಾಗೂ ಕ್ರೇನ್ ಚಾಲಕನನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?