ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಸಿನಿಮಾ ಸುದ್ದಿ

ಕೆಜಿಎಫ್ ಚಾಪ್ಟರ್-2 ದಕ್ಷಿಣ ಭಾಗದ ಸ್ಯಾಟಲೈಟ್ ಹಕ್ಕು ಜೀ ವಾಹಿನಿ ಪಾಲು

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ಚಾಪ್ಟರ್-2 ತೆರೆಗೆ ಬರಲು ಸಿದ್ಧವಾಗುತ್ತಿದೆ. ಯಶ್ ಅಭಿಮಾನಿಗಳು ತಮ್ಮ ಹೀರೋನನ್ನು ಬೃಹತ್ ಪರದೆ ಮೇಲೆ ಕಣ್ತುಂಬಿಕೊಳ್ಳಲು ಕಾಯುತ್ತಿದ್ದಾರೆ.

ಕೆಜಿಎಫ್ ಚಾಪ್ಟರ್ 2ನಲ್ಲಿ ನಟ ಯಶ್ ಲುಕ್
Sumana Upadhyaya
Updated On : 20 Aug 2021, 12:45 pm

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ಚಾಪ್ಟರ್-2 ತೆರೆಗೆ ಬರಲು ಸಿದ್ಧವಾಗುತ್ತಿದೆ. ಯಶ್ ಅಭಿಮಾನಿಗಳು ತಮ್ಮ ಹೀರೋನನ್ನು ಬೃಹತ್ ಪರದೆ ಮೇಲೆ ಕಣ್ತುಂಬಿಕೊಳ್ಳಲು ಕಾಯುತ್ತಿದ್ದಾರೆ.

ಈ ವರಮಹಾಲಕ್ಷ್ಮಿಗೆ ಕೊರೋನಾ ಹಿನ್ನೆಲೆಯಲ್ಲಿ ಥಿಯೇಟರ್ ಸಂಪೂರ್ಣ ಭರ್ತಿ ಮಾಡದ ಹಿನ್ನೆಲೆಯಲ್ಲಿ ಸ್ಟಾರ್ ನಟರ ಯಾವುದೇ ಚಿತ್ರಗಳು ತೆರೆಗೆ ಬರುತ್ತಿಲ್ಲ.

ಈ ಮಧ್ಯೆ ಇಂದು ಕೆಜಿಎಫ್ ಚಾಪ್ಟರ್ -2 ತಂಡ ಒಂದು ಮುಖ್ಯವಾದ ಸಂಗತಿ ಹೊರಹಾಕಿದೆ. ಚಿತ್ರದ ಸ್ಯಾಟಲೈಟ್ ಹಕ್ಕು ದಕ್ಷಿಣ ಭಾಗದಲ್ಲಿ ಜೀ ವಾಹಿನಿಯ ಪಾಲಾಗಿದೆ ಎಂದು ತಿಳಿಸಿದೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement