ರಾಧಾಕೃಷ್ಣ ರೆಡ್ಡಿ 
ಸಿನಿಮಾ ಸುದ್ದಿ

'ಮಾಯಾ ಬಜಾರ್' ರಾಧಾಕೃಷ್ಣ ರೆಡ್ಡಿ ನಿರ್ದೇಶನಲ್ಲಿ ಕನ್ನಡ-ತೆಲುಗು ದ್ವಿಭಾಷಾ ಸಿನಿಮಾ

2016 ರಲ್ಲಿ ಪುನೀತ್ ರಾಜ್ ಕುಮಾರ್ ಅವರ ಪಿಆರ್ ಕೆ ಬ್ಯಾನರ್ ಅಡಿಯಲ್ಲಿ ತಯಾರಾದ ಮಾಯಾಬಜಾರ್ ಸಿನಿಮಾವನ್ನು ರಾಧಾಕೃಷ್ಣ ರೆಡ್ಡಿ ನಿರ್ದೇಶನ ಮಾಡಿದ್ದರು.

2016 ರಲ್ಲಿ ಪುನೀತ್ ರಾಜ್ ಕುಮಾರ್ ಅವರ ಪಿಆರ್ ಕೆ ಬ್ಯಾನರ್ ಅಡಿಯಲ್ಲಿ ತಯಾರಾದ ಮಾಯಾ ಬಜಾರ್ ಸಿನಿಮಾವನ್ನು ರಾಧಾಕೃಷ್ಣ ರೆಡ್ಡಿ ನಿರ್ದೇಶನ ಮಾಡಿದ್ದರು.

ಇದೇ ನಿರ್ದೇಶಕರು ಈಗ ನಿರ್ಮಾಪಕ ಸಾಯಿ ಕೊರ್ರಪತಿ ಅವರ ಬ್ಯಾನರ್ - ವಾರಾಹಿ ಚಲನ ಚಿತ್ರಂ ಜೊತೆಗೆ ಕನ್ನಡ-ತೆಲುಗು ದ್ವಿಭಾಷೆಯಲ್ಲಿ ಸಿನಿಮಾಗಾಗಿ ರಾಧಾಕೃಷ್ಣ ಮುಂದಾಗಿದ್ದಾರೆ.

ಈ ಯೋಜನೆಯನ್ನು ಖಚಿತಪಡಿಸಿರುವ ನಿರ್ದೇಶಕ ರಾಧಾಕೃಷ್ಣ ಅವರು, ಇತ್ತೀಚೆಗೆ ನಿರ್ಮಾಪಕರನ್ನು ಭೇಟಿಯಾಗಿ ಮಾತನಾಡಿದ್ದಾರೆ.  ನಿರ್ಮಾಪಕರು ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ನಿರ್ಮಾಪಕರು ಕೆಲವು ಸುತ್ತಿನ ಚರ್ಚೆಗಳನ್ನು ನಡೆಸಿದ್ದು ಆರಂಭಿಕ ಮಾತುಕತೆಯ ಪ್ರಕಾರ, ನಾವು ನವೆಂಬರ್‌ನಲ್ಲಿ ಈ ಸಿನಿಮಾ ಪ್ರಾರಂಭಿಸಲು ಬಯಸುತ್ತೇವೆ ಎಂದು ರಾಧಾಕೃಷ್ಣ  ಹೇಳಿದ್ದಾರೆ.

ಇದು ದೊಡ್ಡ ಬಜೆಟ್ ಸಿನಿಮಾವಾಗಿದ್ದು ಕಮರ್ಷಿಯಲ್ ಎಂಟರ್ನೈಮೆಂಟ್ ಸಿನಿಮಾವಾಗಿದೆ, ಶೀಘ್ರದಲ್ಲೆ ಕಲಾವಿದರು ಮತ್ತು ಉಳಿದ ತಂತ್ರಜ್ಞರ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!