ಶಾರ್ದೂಲ ಸಿನಿಮಾ ಪೋಸ್ಟರ್ 
ಸಿನಿಮಾ ಸುದ್ದಿ

'ಎನಿ ಟೈಮ್ ಥಿಯೇಟರ್' ರಿಲೀಸ್ ಗಾಗಿ 'ಶಾರ್ದೂಲ' ಸಿದ್ಧ!

ಲಾಕ್‌ಡೌನ್ ನಂತರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಕೆಲವು ಚಿತ್ರಗಳಲ್ಲಿ ಶಾರ್ದೂಲ ಕೂಡ ಒಂದು. ಶೇ. 50ರಷ್ಟು ಆಸನ ಸಾಮರ್ಥ್ಯದೊಂದಿಗೆ ಚಿತ್ರಮಂದಿರಗಳನ್ನು ನಡೆಸುತ್ತಿರುವ ಈ ಚಿತ್ರವು ಶೀಘ್ರದಲ್ಲೇ ಎಟಿಟಿ (ಎನಿ ಟೈಮ್ ಥಿಯೇಟರ್) ವೇದಿಕೆಗೆ ಬರಲಿದೆ.

ಲಾಕ್‌ಡೌನ್ ನಂತರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಕೆಲವು ಚಿತ್ರಗಳಲ್ಲಿ ಶಾರ್ದೂಲ ಕೂಡ ಒಂದು. ಶೇ. 50ರಷ್ಟು ಆಸನ ಸಾಮರ್ಥ್ಯದೊಂದಿಗೆ ಚಿತ್ರಮಂದಿರಗಳನ್ನು ನಡೆಸುತ್ತಿರುವ ಈ ಚಿತ್ರವು ಶೀಘ್ರದಲ್ಲೇ ಎಟಿಟಿ (ಎನಿ ಟೈಮ್ ಥಿಯೇಟರ್) ವೇದಿಕೆಗೆ ಬರಲಿದೆ.

ರೋಹಿತ್ ಎಸ್ ಮತ್ತು ಕಲ್ಯಾಣ್ ಸಿ ಜಂಟಿಯಾಗಿ ನಿರ್ಮಿಸಿರುವ ಈ ಚಿತ್ರವು ಬುಕ್‌ ಮೈ ಶೋದಲ್ಲಿ ಪ್ರಸಾರವಾಗಲಿದೆ. ಬಿಡುಗಡೆ ದಿನಾಂಕದ ಅಧಿಕೃತ ಘೋಷಣೆಯನ್ನು ಶೀಘ್ರದಲ್ಲೇ ಮಾಡಲಾಗುವುದು.

ತೇಜಸ್ ನಟನೆಯ ರಿವೈಂಡ್ ನಂತರ ಈ ವೇದಿಕೆಯಲ್ಲಿ ಬಿಡುಗಡೆಯಾದ ಎರಡನೇ ಕನ್ನಡ ಚಿತ್ರ ಇದಾಗಿದೆ. ಅರವಿಂದ ಕೌಶಿಕ್ ನಿರ್ದೇಶನದ ಶಾರ್ದೂಲ ಎಂಬ ಹಾರರ್ ಥ್ರಿಲ್ಲರ್ ಚಿತ್ರದಲ್ಲಿ ರವಿತೇಜ, ಚೇತನ್ ಚಂದ್ರ, ಐಶ್ವರ್ಯ, ಕೃತಿಕಾ ರವೀಂದ್ರ ಮತ್ತು ಮಹೇಶ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

SCROLL FOR NEXT