ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಸಿನಿಮಾ ಸುದ್ದಿ

ಧ್ರುವ ಸರ್ಜಾ- ಎ.ಪಿ ಅರ್ಜುನ್ ಕಾಂಬಿನೇಷನ್ ಸಿನಿಮಾ 'ಮಾರ್ಟಿನ್'ಗೆ ವೈಭವಿ ಶಾಂಡಿಲ್ಯ ನಾಯಕಿ

ಮರಾಠಿ, ತೆಲುಗು, ತಮಿಳು ಸಿನಿಮಾಗಳಲ್ಲಿ ಹೆಸರು ಮಾಡಿರುವ ವೈಭವಿ, 'ರಾಜ್ ವಿಷ್ಣು' ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಿದ್ದರು.

ವೈಭವಿ ಶಾಂಡಿಲ್ಯ
Harshavardhan M
Updated On : 2 Dec 2021, 8:11 pm

ನಿರ್ದೇಶಕ ಎ.ಪಿ ಅರ್ಜುನ್ ಮತ್ತು ಧ್ರುವ ಸರ್ಜಾ ಕಾಂಬಿನೇಷನ್ನಿನಲ್ಲಿ ಮೂಡಿ ಬರುತ್ತಿರುವ ಸಿನಿಮಾ ಮಾರ್ಟಿನ್ ಗೆ ನಾಯಕಿಯಾಗಿ ನಟಿ ವೈಭವಿ ಶಾಂಡಿಲ್ಯ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: ನಾವು ಇಬ್ಬರಲ್ಲ, ಮೂವರು; ತಾಯಿಯಾಗುತ್ತಿರುವ ಸಂತಸ ಹಂಚಿಕೊಂಡ ನಟಿ ಅಮೂಲ್ಯ

ಮರಾಠಿ, ತೆಲುಗು, ತಮಿಳು ಸಿನಿಮಾಗಳಲ್ಲಿ ಹೆಸರು ಮಾಡಿರುವ ವೈಭವಿ, 'ರಾಜ್ ವಿಷ್ಣು' ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಿದ್ದರು. ನಿರ್ಮಾಣ ಹಂತದಲ್ಲಿರುವ ಯೋಗರಾಜ್ ಭಟ್ ನಿರ್ದೇಶದ ಗಾಳಿಪಟ-2 ಸಿನಿಮಾದಲ್ಲೂ ವೈಭವಿ ನಟಿಸುತ್ತಿದ್ದಾರೆ. 'ಮಾರ್ಟಿನ್' ಅವರ ಮೂರನೇ ಕನ್ನಡ ಸಿನಿಮಾ ಆಗಲಿದೆ.

Advertisement

Advertisement

ಇದನ್ನೂ ಓದಿ: ರಚಿತಾ ರಾಮ್ ಫರ್ಸ್ಟ್ ಮ್ಯೂಸಿಕ್ ಸೋಲೊ ಮ್ಯೂಸಿಕ್ ಆಲ್ಬಂ 'ಲಕ ಲಕ ಲ್ಯಾಂಬೋರ್ಗಿನಿ' ಶೂಟಿಂಗ್ ಅಂತ್ಯ

ತಾರಾಗಣ ವಿಚಾರದಲ್ಲಿ ಮಾರ್ಟಿನ್ ತಂಡ ಗುಟ್ಟು ಕಾಪಾಡಿಕೊಂಡಿದ್ದು, ಯಾವುದೇ ಮಾಹಿತಿಯನ್ನು ಹೊರಬಿಟ್ಟಿಲ್ಲ. ವೈಭವಿ ಶಾಂಡಿಲ್ಯ ಅವರು ಈಗಾಗಲೇ ಚಿತ್ರತಂಡವನ್ನು ಸೇರಿಕೊಂಡಿದ್ದು, ಚಿತ್ರೀಕರಣದಲ್ಲಿ ತೊಡಗಿದ್ದಾರೆ ಎನ್ನುವುದು ಮೂಲಗಳಿಂದ ತಿಳಿದುಬಂದಿದೆ.

ಇದನ್ನೂ ಓದಿ: ಕೃಷಿಯಲ್ಲಿ ತೊಡಗಿಕೊಳ್ಳುವುದು ಸುಲಭವಲ್ಲ ಎನ್ನುವುದು ಮದಗಜ ಸಿನಿಮಾದ ನನ್ನ ಪಾತ್ರದಿಂದ ಅರ್ಥವಾಯಿತು: ನಟಿ ಆಶಿಕಾ ರಂಗನಾಥ್

Related Article

ಪದವಿ ಪೂರ್ವ ಸಿನಿಮಾಗೆ ಬಿಗ್ ಬಾಸ್ ಖ್ಯಾತಿಯ ದಿವ್ಯಾ ಉರುಡುಗ ಲೇಟೆಸ್ಟ್ ಸೇರ್ಪಡೆ

ಫ್ರಾನ್ಸ್ ನಲ್ಲಿ ನಡೆದ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟೇಶ್ ಹೆಗ್ಡೆ ನಿರ್ದೇಶನದ ಪೆಡ್ರೊ ಕನ್ನಡ ಸಿನಿಮಾಗೆ ಪ್ರಶಸ್ತಿ

ಶಾನ್ವಿ, ರಘು ದೀಕ್ಷಿತ್ ನಟನೆಯ 'ಬ್ಯಾಂಗ್' ಸಿನಿಮಾದ ಫರ್ಸ್ಟ್ ಲುಕ್, ಟೀಸರ್ ಬಿಡುಗಡೆ

ಪವನ್ ಒಡೆಯರ್ ನಿರ್ದೇಶನದ 'ರೆಮೋ' ಸಂಕ್ರಾಂತಿಗೆ ರಿಲೀಸ್?

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement