ರಾಜ್ ಬಿ ಶೆಟ್ಟಿ 
ಸಿನಿಮಾ ಸುದ್ದಿ

ರಾಜ್. ಬಿ ಶೆಟ್ಟಿ ನಟನೆಯ 'Alla ನವೀನಾ' ಚಿತ್ರದ ಮೊದಲ ಟ್ರ್ಯಾಕ್ ಡಿಸೆಂಬರ್ 10ಕ್ಕೆ ರಿಲೀಸ್

ಒಂದು ಮೊಟ್ಟೆಯ ಕಥೆ ಮತ್ತು ಗರುಡ ಗಮನ ವೃಷಭ ವಾಹನದಲ್ಲಿ ತಮ್ಮ ನಟನೆ ಹಾಗೂ ನಿರ್ದೇಶನದ ಮೂಲಕ ಎಲ್ಲರನ್ನು ಬೆರಗುಗೊಳಿಸಿರುವ ರಾಜ್ ಬಿ ಶೆಟ್ಟಿ ಈಗ ಮೊದಲ ಬಾರಿಗೆ ಸಿಂಗಲ್ ಆಗಿ ಹಾಡೊಂದರಲ್ಲಿ ಕಾಣಿಸಿಕೊಂಡಿದ್ದಾರೆ.

ಒಂದು ಮೊಟ್ಟೆಯ ಕಥೆ ಮತ್ತು ಗರುಡ ಗಮನ ವೃಷಭ ವಾಹನದಲ್ಲಿ ತಮ್ಮ ನಟನೆ ಹಾಗೂ ನಿರ್ದೇಶನದ ಮೂಲಕ ಎಲ್ಲರನ್ನು ಬೆರಗುಗೊಳಿಸಿರುವ ರಾಜ್ ಬಿ ಶೆಟ್ಟಿ ಈಗ ಮೊದಲ ಬಾರಿಗೆ ಸಿಂಗಲ್ ಆಗಿ ಹಾಡೊಂದರಲ್ಲಿ ಕಾಣಿಸಿಕೊಂಡಿದ್ದಾರೆ.

Alla ನವೀನಾ ಟೈಟಲ್ ಹಾಡನ್ನು ಕನ್ನಡ ಮತ್ತು ತಮಿಳು ಭಾಷೆಯಲ್ಲಿ ಬಿಡುಗಡೆ ಮಾಡಲಾಗಿದೆ. ಅವನೇ ಶ್ರೀಮನ್ನಾರಾಯಣ ಚಿತ್ರದ ಹ್ಯಾಂಡ್ಸ್ ಅಪ್ ಹಾಡಿಗೆ ಸಾಹಿತ್ಯ ಬರೆದಿದ್ದ ನಾಗಾರ್ಜುನ ಶರ್ಮಾ ಮೊದಲ ಬಾರಿಗೆ ಸಂಗೀತ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ.

ಪೆಪ್ಪಿ ಹಾಡಿನಲ್ಲಿ ರಾಜ್ ಬಿ ಶೆಟ್ಟಿ ಹೊಸಬರಾದ ಅಥರ್ವ ಮತ್ತು ಸ್ಫೂರ್ತಿ ಉಡಿಮನೆ ಜೊತೆ ತೆರೆ ಹಂಚಿಕೊಳ್ಳಲಿದ್ದಾರೆ. ನಿರ್ದೇಶಕರೇ ಬರೆದಿರುವ ಈ ಹಾಡು ಕಾಮಿಡಿ-ಪಾಥೋ ಸಾಂಗ್ ಆಗಿದೆ. ರಾಜಾ ರಾಣಿ ಖ್ಯಾತಿಯ ರಿಯಾಲಿಟಿ ಶೋ ಮುರುಗಾ ಮಾಸ್ಟರ್ ಮತ್ತು ಆನಂದ್ ರಾಜ ಸಂಯೋಜಿಸಿದ್ದಾರೆ.

ಎರಡು ಆವೃತ್ತಿಗಳನ್ನು ದಾಸನ್ ಹಾಡಿದ್ದಾರೆ, ವಿಶ್ವಾಸ್ ಕೌಂಡಿನ್ಯ ಛಾಯಾಗ್ರಹಣ ಮಾಡಿದ್ದಾರೆ. ಇಡೀ ಹಾಡನ್ನು ಬೆಂಗಳೂರಿನ ರೆಸಾರ್ಟ್‌ನಲ್ಲಿ ಚಿತ್ರೀಕರಿಸಲಾಗಿದೆ. ಈ ಹಾಡು ಡಿಸೆಂಬರ್ 20 ರಂದು ಪರಮಾವ್ ಮ್ಯೂಸಿಕ್ ಮತ್ತು ಐರಾ ಮ್ಯೂಸಿಕ್ ಚಾನೆಲ್‌ನಲ್ಲಿ ಬಿಡುಗಡೆಯಾಗಲಿದ್ದು, ಡಿಸೆಂಬರ್ 10 ರಂದು ರಕ್ಷಿತ್ ಶೆಟ್ಟಿ ಮತ್ತು ತಮಿಳು ನಟ ಬಾಬಿ ಸಿಂಹ ಅವರು ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಮಾಡಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!