ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಸಿನಿಮಾ ಸುದ್ದಿ

ಡಿಸೆಂಬರ್ 15ರಿಂದ 'ಕಬ್ಜಾ' ತಂಡವನ್ನು ಕೂಡಿಕೊಳ್ಳಲಿರುವ ನಟ ಸುದೀಪ್: ಮಾಫಿಯಾ ದೊರೆ ಭಾರ್ಗವ್ ಭಕ್ಷಿ ಪಾತ್ರದಲ್ಲಿ ಕಿಚ್ಚ

ಕಬ್ಜಾ ಸಿನಿಮಾ ಮೂಲಕ ಉಪೇಂದ್ರ ಮತ್ತು ಸುದೀಪ್ ಎರಡನೇ ಬಾರಿ ತೆರೆ ಮೇಲೆ ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ಮುಕುಂದ ಮುರಾರಿ ಸಿನಿಮಾದಲ್ಲಿ ಅವರಿಬ್ಬರೂ ಜೊತೆಯಾಗಿ ನಟಿಸಿದ್ದರು.

ಸುದೀಪ್
Harshavardhan M
Updated On : 13 Dec 2021, 5:11 pm

ಬೆಂಗಳೂರು: ಉಪೇಂದ್ರ ಅಭಿನಯದ, ಆರ್.ಚಂದ್ರು ನಿರ್ದೇಶನದ ಕಬ್ಜಾ ಸಿನಿಮಾ ಚಿತ್ರೀಕರಣದಲ್ಲಿ ನಟ ಸುದೀಪ್ ಡಿಸೆಂಬರ್ 15ರಿಂದ ಪಾಲ್ಗೊಳ್ಳಲಿದ್ದಾರೆ. ಅಂಡರ್ ವರ್ಲ್ಡ್ ಕಥೆಯನ್ನು ಹೊಂದಿರುವ ಕಬ್ಜಾ ರೆಟ್ರೋ ಲುಕ್ಕನ್ನು ಹೊಂದಿದೆ. 

ಇದನ್ನೂ ಓದಿ: ಸುದೀಪ್ ಅಭಿಮಾನಿಗಳಿಗೆ ಗುಡ್ ನ್ಯೂಸ್: ಫೆಬ್ರವರಿ 24 ಕ್ಕೆ 'ವಿಕ್ರಾಂತ್ ರೋಣ' ರಿಲೀಸ್

ಕಬ್ಜಾ ಸಿನಿಮಾದಲ್ಲಿ ಸುದೀಪ್ ಅವರು ಭಾರ್ಗವ್ ಭಕ್ಷಿ ಎನ್ನುವ ಮಾಫಿಯಾ ದೊರೆಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾ ಮೂಲಕ ಉಪೇಂದ್ರ ಮತ್ತು ಸುದೀಪ್ ಎರಡನೇ ಬಾರಿ ತೆರೆ ಮೇಲೆ ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ಮುಕುಂದ ಮುರಾರಿ ಸಿನಿಮಾದಲ್ಲಿ ಅವರಿಬ್ಬರೂ ಜೊತೆಯಾಗಿ ನಟಿಸಿದ್ದರು. 

Advertisement

Advertisement

ಇದನ್ನೂ ಓದಿ: '83' ಕನ್ನಡ ಅವತರಣಿಕೆ ಸುದೀಪ್ ರಿಂದ ಬಿಡುಗಡೆ

ಕಬ್ಜಾ ಸಿನಿಮಾವನ್ನು ಚಂದ್ರು ಅವರೇ ನಿರ್ಮಾಣ ಮಾಡುತ್ತಿದ್ದು ಎಂಟಿಬಿ ನಾಗರಾಜ್ ಅವರು ಪ್ರಸ್ತುತ ಪಡಿಸುತ್ತಿದ್ದಾರೆ. ರವಿ ಬಸ್ರೂರು ಸಂಗೀತ ಈ ಸಿನಿಮಾದ ವೈಶಿಷ್ಟ್ಯಗಳಲ್ಲೊಂದು.

ಇದನ್ನೂ ಓದಿ: ಕಿಶೋರ್ ಪಾತಿಕೊಂಡ ನಿರ್ಮಾಣದ ಉಪೇಂದ್ರ ಸಿನಿಮಾಗೆ 'ಮಾಸ್ಟರ್ ಪೀಸ್' ಮಂಜು ಮಾಂಡವ್ಯ ಆಕ್ಷನ್ ಕಟ್!

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments