ದಿಗಂತ್, ಕೋಮಿಕಾ ಮತ್ತು ತರುಣ್ 
ಸಿನಿಮಾ ಸುದ್ದಿ

ದಿಗಂತ್- ತರುಣ್ ಪ್ಯಾರಾನಾರ್ಮಲ್ ಥ್ರಿಲ್ಲರ್ ಸಿನಿಮಾ 'ಟ್ರಿಣ್ ಟ್ರಿಣ್ ಟ್ರಿಣ್'ಗೆ ಕೋಮಿಕಾ ಆಂಚಲ್ ನಾಯಕಿ

ಎಂಜಿನಿಯರಿಂಗ್ ಪದವೀಧರೆಯಾಗಿರುವ ಕೋಮಿಕಾ ಈಗಾಗಲೇ ಮ್ಯೂಸಿಕ್ ವಿಡಿಯೋಗಳಲ್ಲಿ ನಟಿಸಿದ್ದು, ಶೀಘ್ರದಲ್ಲಿ ಬಾಲಿವುಡ್ ಸಿನಿಮಾದಲ್ಲಿಯೂ ನಟಿಸಲಿದ್ದಾರೆ.

ಬೆಂಗಳೂರು: ನಟ ದಿಗಂತ್ ಮತ್ತು ತರುಣ್ ಅಭಿನಯಿಸುತ್ತಿರುವ 'ಟ್ರಿಣ್ ಟ್ರಿಣ್ ಟ್ರಿಣ್' ಕನ್ನಡ ಸಿನಿಮಾದಲ್ಲಿ ಮಾಡೆಲ್ ಕೋಮಿಕಾ ಆಂಚಲ್ ನಟಿಸುತ್ತಿದ್ದಾರೆ. 

ಕೋಮಿಕಾ ಆಂಚಲ್

ಇನ್ನೂ ಹೆಸರಿಡದ ಈ ಸಿನಿಮಾ ಪ್ಯಾರಾನಾರ್ಮಲ್ ಥ್ರಿಲ್ಲರ್ ಕಥಾವಸ್ತುವನ್ನು ಹೊಂದಿದೆ. ಈ ಸಿನಿಮಾ ಮೂಲಕ ನಿರ್ದೇಶಕ ಆನಂದ್ ಮಿಶ್ರಾ ಸ್ಯಾಂಡಲ್ ವುಡ್ ಪ್ರವೇಶಿಸುತ್ತಿದ್ದಾರೆ.

ಈ ಸಿನಿಮಾ ಕಮರ್ ಫ್ಯಾಕ್ಟರಿ ನಿರ್ಮಾಣದಲ್ಲಿ ಮೂಡಿ ಬರುತ್ತಿದೆ. ಎಂಜಿನಿಯರಿಂಗ್ ಪದವೀಧರೆಯಾಗಿರುವ ಕೋಮಿಕಾ ಈಗಾಗಲೇ ಮ್ಯೂಸಿಕ್ ವಿಡಿಯೋಗಳಲ್ಲಿ ನಟಿಸಿದ್ದು, ಶೀಘ್ರದಲ್ಲಿ ಬಾಲಿವುಡ್ ಸಿನಿಮಾದಲ್ಲಿಯೂ ನಟಿಸಲಿದ್ದಾರೆ. ಎಚ್. ಸಿ ವೇಣು ಸಿನಿಮೆಟೊಗ್ರಫಿ ಈ ಸಿನಿಮಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಹೈದರಾಬಾದ್ ನೀಡಿದ 220 ರನ್ ಟಾರ್ಗೆಟ್ ಬೆನ್ನತ್ತಿ ಗೆದ್ದ ಪಂಜಾಬ್ ಕಿಂಗ್ಸ್!

ಹಳ್ಳ ಹಿಡೀತಾ ಸಂಧಾನ ಮಾತುಕತೆ?: ಹಾರ್ಮೊಜ್ ದಾಟಿದ ಅಮೆರಿಕದ 2 ಯುದ್ಧ ನೌಕೆಗಳು!

ಒಂದು ಕಡೆ ಪಾಕಿಸ್ತಾನದಲ್ಲಿ ಶಾಂತಿ ಮಾತುಕತೆ, ಮತ್ತೊಂದು ಕಡೆ ಲೆಬನಾನ್‌ ಮೇಲೆ ದಾಳಿ ಮುಂದುವರೆಸಿದ ಇಸ್ರೇಲ್

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

SCROLL FOR NEXT