ಶ್ರೀನಿ 
ಸಿನಿಮಾ ಸುದ್ದಿ

ಪ್ರಶಾಂತ್ ಸಾಗರ್ ನಿರ್ದೇಶನದ ಥ್ರಿಲ್ಲರ್ ಸಿನಿಮಾದಲ್ಲಿ ರೇಡಿಯೋ ಜಾಕಿಯಾಗಿ 'ಓಲ್ಡ್ ಮಾಂಕ್' ಶ್ರೀನಿ

ರೇಡಿಯೋ-ಜಾಕಿಯಾಗಿ ಬದಲಾಗಿರುವ ನಟ ಶ್ರೀನಿ, ನಿರ್ದೇಶಕ ಪ್ರಶಾಂತ್ ಸಾಗರ್ ಅವರ ಮುಂಬರುವ ಚಿತ್ರದಲ್ಲಿ ರೇಡಿಯೋ ಜಾಕಿಯಾಗಿ ನಟಿಸುತ್ತಿದ್ದಾರೆ. ಈ ಚಿತ್ರವು ಕನ್ನಡ ಮತ್ತು ತೆಲುಗಿನಲ್ಲಿ ಬರುತ್ತಿದೆ.

ರೇಡಿಯೋ-ಜಾಕಿಯಾಗಿ ಬದಲಾಗಿರುವ ನಟ ಶ್ರೀನಿ, ನಿರ್ದೇಶಕ ಪ್ರಶಾಂತ್ ಸಾಗರ್ ಅವರ ಮುಂಬರುವ ಚಿತ್ರದಲ್ಲಿ ರೇಡಿಯೋ ಜಾಕಿಯಾಗಿ ನಟಿಸುತ್ತಿದ್ದಾರೆ. ಈ ಚಿತ್ರವು ಕನ್ನಡ ಮತ್ತು ತೆಲುಗಿನಲ್ಲಿ ಬರುತ್ತಿದೆ.

ಪ್ರಶಾಂತ್ ಅವರು ಬಾಹುಬಲಿ ಮತ್ತು ಆರ್ ಆರ್ ಆರ್ ಸಿನಿಮಾ ಬರಹಗಾರ ವಿಜಯೇಂದ್ರ ಪ್ರಸಾದ್ ಅವರ ಜೊತೆ ಕೆಲಸ ಮಾಡಿದ್ದರು.

ಪ್ರಶಾಂತ್ ಅವರು ಬರೆದಿದ್ದ ಮಾದ ಸಿನಿಮಾ  ಕಥೆಯು ಪ್ರಪಂಚದಾದ್ಯಂತದ ವಿವಿಧ ಅಂತರರಾಷ್ಟ್ರೀಯ ಉತ್ಸವಗಳಲ್ಲಿ 48 ಪ್ರಶಸ್ತಿಗಳನ್ನು ಗೆದ್ದಿದೆ ಮತ್ತು ಕೇನ್ಸ್ ಚಿತ್ರೋತ್ಸವದಲ್ಲಿಯೂ ಪ್ರದರ್ಶನ ಕಂಡಿತ್ತು.  ಓಲ್ಡ್ ಮಾಂಕ್ ಸಿನಿಮಾದಲ್ಲಿ ನಟಿಸಿರುವ ಶ್ರೀನಿ ನಿರ್ದೇಶಕ ಕೂಡ ಹೌದು. ಫೆಬ್ರವರಿಯಲ್ಲಿ ಸಿವಿಮಾ ರಿಲೀಸ್ ಆಗಲಿದೆ.

ಇದೊಂದು ಥ್ರಿಲ್ಲರ್ ಸಿನಿಮಾವಾಗಿದ್ದು, ಆರ್ ಜೆ ಪಾತ್ರ ಮಾಡಲು ಎಕ್ಸೈಟ್ ಆಗಿದ್ದೇನೆ, ಸಿನಿಮಾದಲ್ಲಿ ಕೆಲವೇ ಕೆಲವು ಕಲಾವಿದರಿದ್ದಾರೆ, ಕಥೆಗೆ ನಾಯಕಿಯ ಅಗತ್ಯವಿಲ್ಲ, ಇದೊಂದು ಪ್ರಯೋಗಾತ್ಮಕ ಸಿನಿಮಾವಾಗಿದ್ದು, 30-35 ದಿನಗಳ ಶೆಡ್ಯೂಲ್ ನಲ್ಲಿಚಿತ್ರೀಕರಣ ಮುಗಿಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!