ಅಲ್ಲು ಅರ್ಜುನ್‌ 
ಸಿನಿಮಾ ಸುದ್ದಿ

ಎರಡೇ ದಿನಕ್ಕೆ ಬಾಕ್ಸ್ ಆಫೀಸ್​​ನಲ್ಲಿ 100 ಕೋಟಿ ರೂ. ಗೂ ಹೆಚ್ಚು ಗಳಿಸಿದ ‘ಪುಷ್ಪ’

ನಟ ಅಲ್ಲು ಅರ್ಜುನ್‌ ನಟನೆಯ ಸಿನಿಮಾ ‘ಪುಷ್ಪ’ ವಿಶ್ವದಾದ್ಯಂತ ಬಾಕ್ಸ್​ ಆಫೀಸ್​​ನಲ್ಲಿ ಉತ್ತಮ ಕಲೆಕ್ಷನ್​ ಮಾಡುತ್ತಿದ್ದು, ಎರಡೇ ದಿನಕ್ಕೆ 100 ಕೋಟಿ ರೂಪಾಯಿಗೂ ಹೆಚ್ಚು ಗಳಿಸಿದೆ.

ಬೆಂಗಳೂರು: ನಟ ಅಲ್ಲು ಅರ್ಜುನ್‌ ನಟನೆಯ ಸಿನಿಮಾ ‘ಪುಷ್ಪ’ ವಿಶ್ವದಾದ್ಯಂತ ಬಾಕ್ಸ್​ ಆಫೀಸ್​​ನಲ್ಲಿ ಉತ್ತಮ ಕಲೆಕ್ಷನ್​ ಮಾಡುತ್ತಿದ್ದು, ಎರಡೇ ದಿನಕ್ಕೆ 100 ಕೋಟಿ ರೂಪಾಯಿಗೂ ಹೆಚ್ಚು ಗಳಿಸಿದೆ.

ಡಿಸೆಂಬರ್​ 17ರಂದು ‘ಪುಷ್ಪ’ಸಿನಿಮಾ ತೆರೆಗೆ ಬಂದಿದ್ದು, ಮಿಶ್ರ ಪ್ರತಿಕ್ರಿಯೆಯನ್ನು ಪಡೆದುಕೊಂಡಿತ್ತು. ಸುಕುಮಾರ್ ನಿರ್ದೇಶನದ ಈ ಚಿತ್ರ ಕ್ರಿಸ್‌ಮಸ್​​ಗೂ ಮೊದಲು ಕನಿಷ್ಠ ಒಂದು ವಾರದವರೆಗೆ ಓಡುವ ನಿರೀಕ್ಷೆಯಿದೆ.

ಇದು ಪ್ಯಾನ್​​- ಇಂಡಿಯಾ ಸಿನಿಮಾವಾಗಿದ್ದು, ಡಿಸೆಂಬರ್ 17 ರಂದು ಐದು ಭಾಷೆಗಳಲ್ಲಿ ಬಿಡುಗಡೆಯಾಗಿತ್ತು. ಪುಷ್ಪ ಭಾರತ ಮಾತ್ರವಲ್ಲದೆ, ವಿದೇಶದಲ್ಲೂ ಏಕಕಾಲಕ್ಕೆ ರಿಲೀಸ್​ ಆಗಿದೆ.

ಪುಷ್ಪ ಸಿನಿಮಾ ಎರಡೇ ದಿನಕ್ಕೆ 100 ಕೋಟಿ ರೂಪಾಯಿಗೂ ಹೆಚ್ಚು ಗಳಿಸಿದೆ. ಅಮೆರಿಕಾದಲ್ಲಿ ಹೆಚ್ಚು ಕಮ್ಮಿ 9 ಕೋಟಿ ರೂ. ಗಳಿಸಿದೆ ಎಂದು ರಮೇಶ್ ಬಾಲಾ ಅವರು ಟ್ವೀಟ್​ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT