ನಟ ಗೋವಿಂದೇ ಗೌಡ 
ಸಿನಿಮಾ ಸುದ್ದಿ

ಚಿತ್ರೀಕರಣ ವೇಳೆ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಗೋವಿಂದೇ ಗೌಡಗೆ ಅಪಘಾತ, ಆಸ್ಪತ್ರೆಗೆ ದಾಖಲು

ಚಿತ್ರಿಕರಣ ಸಮಯದಲ್ಲಿ ಅಪಘಾತವಾಗಿ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಗೋವಿಂದೇ ಗೌಡ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರು: ಚಿತ್ರಿಕರಣ ಸಮಯದಲ್ಲಿ ಅಪಘಾತವಾಗಿ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಗೋವಿಂದೇ ಗೌಡ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ಖ್ಯಾತಿಯ ನಟ ಗೋವಿಂದೇಗೌಡಗೆ ಅಪಘಾತಕ್ಕೀಡಾಗಿದ್ದು, ನಿನ್ನೆ ಸಂಜೆ ಚಿತ್ರೀಕರಣದ ವೇಳೆ ಅಪಘಾತ ಸಂಭವಿಸಿದೆ. ಪ್ರಸ್ತುತ ಅವರನ್ನು ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ವಿಚಾರವಾಗಿ ನಟ ಜಗ್ಗೇಶ್ ಟ್ವೀಟ್ ಮಾಡಿದ್ದು. 'ಕಾಮಿಡಿಕಿಲಾಡಿ ನಟ GG ಗೋವಿಂದೆಗೌಡನಿಗೆ ಚಿತ್ರಿಕರಣ ಸಮಯದಲ್ಲಿ ಅಪಘಾತವಾಗಿ BGS ಆಸ್ಪತ್ರೆಯಲ್ಲಿ ದಾಖಲಾಗಿರುವ ದಯಮಾಡಿ ಅವನಿಗೆ ಏನು ಆಗದಂತೆ ನೀವು ಪ್ರಾರ್ಥನೆ ಮಾಡಿ..ನಾನು ಗಣಪತಿಗೆ ಪ್ರಾರ್ಥಿಸಿ ಆಸ್ಪತ್ರೆಗೆ ಹೊರಟೆ”  ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್