ಕತ್ತಿ ಮಹೇಶ್ 
ಸಿನಿಮಾ ಸುದ್ದಿ

ಲಾರಿ-ಕಾರಿನ ನಡುವೆ ಭೀಕರ ಅಪಘಾತ: ಟಾಲಿವುಡ್ ನಟ ಕತ್ತಿ ಮಹೇಶ್ ಸ್ಥಿತಿ ಗಂಭೀರ

ರಸ್ತೆ ಅಪಘಾತ ಸಂಭವಿಸಿದ ಪರಿಣಾನ ಟಾಲಿವುಡ್ ನಟ ಕತ್ತಿ ಮಹೇಶ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಪ್ರಸ್ತುತ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ

ರಸ್ತೆ ಅಪಘಾತ ಸಂಭವಿಸಿದ ಪರಿಣಾನ ಟಾಲಿವುಡ್ ನಟ ಕತ್ತಿ ಮಹೇಶ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಪ್ರಸ್ತುತ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ

ಆಂಧ್ರಪ್ರದೇಶದ ಚಿತ್ತೂರಿನಿಂದ ಹೈದರಾಬಾದ್ ಗೆ ಆಗಮಿಸುತ್ತಿದ್ದ ವೇಳೆ ನಟನಿದ್ದ ಕಾರು ಲಾರಿಗೆ ಡಿಕ್ಕಿಯಾಗಿದೆ.

ಕತ್ತಿ ಮಹೇಶ್ ತಲೆ ಮತ್ತು ಕಣ್ಣಿನ ಭಾಗಗಳಿಗೆ ಗಂಭೀರ ಗಾಯಗಳಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ. ಆಸ್ಪತ್ರೆಗೆ ಬರುವಾಗ ಉಸಿರಾಡಲು ತೊಂದರೆ ಇದ್ದಿತ್ತು ಅವರನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಗಿದೆ, ಅಗತ್ಯ ಚಿಕಿತ್ಸೆಯನ್ನು ಒದಗಿಸಲಾಗಿದೆ ಎಂದು ಹೇಳಿಜೆ ತಿಳಿಸಿದೆ.

ಇನ್ನು . ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಅವರ ಕುಟುಂಬ ಸದಸ್ಯರ ಕೋರಿಕೆಯ ಮೇರೆಗೆ ಅವರನ್ನು ಚೆನ್ನೈನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

"ಅಪಘಾತದ ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆ ಕ್ಷಣದಲ್ಲಿ ಮಹೇಶ್ ಅವರ ದೇಹದಲ್ಲಿನ ಆಮ್ಲಜನಕದ ಮಟ್ಟ ಕುಸಿದಿತ್ತು. . ಸಿಟಿ ಸ್ಕ್ಯಾನ್‌ನಲ್ಲಿ ತಲೆ ಮತ್ತು ಕಣ್ಣುಗಳಿಗೆ ತೀವ್ರ ಗಾಯಗಳಾಗಿವೆ. ತುರ್ತು ಪರಿಸ್ಥಿತಿಯಲ್ಲಿ ಮೂಲಭೂತ ವೈದ್ಯಕೀಯ ಆರೈಕೆ ನೀಡಿದ ನಂತರ ಅವರನ್ನು ಐಸಿಯುಗೆ ದಾಖಲಿಸಲಾಗಿದೆ. ತಲೆಗೆ ಪೆಟ್ಟಾಗಿರುವುದರಿಂದ ಪರಿಸ್ಥಿತಿ ಸ್ವಲ್ಪ ಕೆಟ್ಟದಾಗಿದೆ. ಅವರ ಆರೋಗ್ಯ ಸ್ಥಿತಿಯನ್ನು ಅವರ ಕುಟುಂಬ ಸದಸ್ಯರಿಗೆ ವಿವರಿಸಲಾಯಿತು. ಅವರ ಕೋರಿಕೆಯ ಮೇರೆಗೆ ಉತ್ತಮ ಚಿಕಿತ್ಸೆಗಾಗಿ ಚೆನ್ನೈಗೆ ಸ್ಥಳಾಂತರಿಸಲಾಯಿತು, ”ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಮಹಾಲಯ ಅಮಾವಾಸ್ಯೆಯಂದು ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ!

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ