ಕೋವಿಡ್ 19 - ಸರಿಗಮಪ ಖ್ಯಾತಿಯ ಪೊಲೀಸ್ ಸುಬ್ರಹ್ಮಣ್ಯ ಪತ್ನಿ ಸಾವು 
ಸಿನಿಮಾ ಸುದ್ದಿ

ಕೋವಿಡ್ 19 - ಸರಿಗಮಪ ಖ್ಯಾತಿಯ ಪೊಲೀಸ್ ಸುಬ್ರಹ್ಮಣ್ಯ ಪತ್ನಿ ಸಾವು

ಖಾಸಗಿ ವಾಹಿನಿ ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಸರಿಗಮಪ ಹಾಡಿನ ರಿಯಾಲಿಟಿ ಶೋನಲ್ಲಿ ಜನಮೆಚ್ಚುಗೆಗೆ ಪಾತ್ರವಾಗಿದ್ದ ಪೊಲೀಸ್ ಅಧಿಕಾರಿ ಸುಬ್ರಹ್ಮಣ್ಯ ಪತ್ನಿ ಜ್ಯೋತಿ ಕೊರೋನಾದಿಂದ ಸಾವನ್ನಪ್ಪಿದ್ದಾರೆ.

ಖಾಸಗಿ ವಾಹಿನಿ ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಸರಿಗಮಪ ಹಾಡಿನ ರಿಯಾಲಿಟಿ ಶೋನಲ್ಲಿ ಜನಮೆಚ್ಚುಗೆಗೆ ಪಾತ್ರವಾಗಿದ್ದ ಪೊಲೀಸ್ ಅಧಿಕಾರಿ ಸುಬ್ರಹ್ಮಣ್ಯ ಪತ್ನಿ ಜ್ಯೋತಿ ಕೊರೋನಾದಿಂದ ಸಾವನ್ನಪ್ಪಿದ್ದಾರೆ.

ಜ್ಯೋತಿ ಕಳೆದ ಒಂದು ವಾರದಿಂದ ಕೊರೋನಾ ಸೋಂಕಿನಿಂದ ಬಳಲುತ್ತಿದ್ದರು. ಉಸಿರಾಟದ ಸಮಸ್ಯೆ ಹಿನ್ನಲೆಯಲ್ಲಿ ಆಸ್ಪತ್ರೆಗಾಗಿ ಅಲೆದಾಡಿದ್ದರು. ಆದರೆ ಸೂಕ್ತ ಸಮಯದಲ್ಲಿ ವೆಂಟಿಲೇಟರ್ ಸಿಗದೇ ಮೃತಪಟ್ಟಿದ್ದಾರೆ.

ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ಪತ್ರೆಯಲ್ಲಿ ಪೋಲೀಸ ಅಧಿಕಾರಿ ಪತ್ನಿ ನಿನ್ನೆ (ಮೇ 10) ಪ್ರಾಣಬಿಟ್ಟಿದ್ದಾರೆ.

ಕೋಲಾರ ಮೂಲದ ಸುಬ್ರಹ್ಮಣ್ಯ ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

Follow KannadaPrabha channel on WhatsApp

Download the KannadaPrabha News app to follow the latest news updates

Subscribe and Receive exclusive content and updates on your favorite topics

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT