ಮಾನ್ಯ-ದರ್ಶನ್ 
ಸಿನಿಮಾ ಸುದ್ದಿ

ಅಮೆರಿಕಾದಲ್ಲಿದ್ದರೂ ಸ್ಯಾಂಡಲ್ವುಡ್ ಕಲಾವಿದರ ಸಂಕಷ್ಟಕ್ಕೆ 'ಶಾಸ್ತ್ರೀ' ನಟಿ ಮಾನ್ಯ ಸ್ಪಂದನೆ!

ಕೊರೋನಾ ಎರಡನೇ ಅಲೆಯಿಂದಾಗಿ ರಾಜ್ಯದಲ್ಲಿ ಲಾಕ್ ಡೌನ್ ಘೋಷಿಸಲಾಗಿದೆ. ಹೀಗಾಗಿ ಸಿನಿಮಾ ಕಾರ್ಮಿಕರು ಕೆಲಸ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಹಲವು ನಟ-ನಟಿಯರು ಸಿಬ್ಬಂದಿಗೆ ನೆರವು ನೀಡುತ್ತಿದ್ದಾರೆ. 

ಬೆಂಗಳೂರು: ಕೊರೋನಾ ಎರಡನೇ ಅಲೆಯಿಂದಾಗಿ ರಾಜ್ಯದಲ್ಲಿ ಲಾಕ್ ಡೌನ್ ಘೋಷಿಸಲಾಗಿದೆ. ಹೀಗಾಗಿ ಸಿನಿಮಾ ಕಾರ್ಮಿಕರು ಕೆಲಸ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಹಲವು ನಟ-ನಟಿಯರು ಸಿಬ್ಬಂದಿಗೆ ನೆರವು ನೀಡುತ್ತಿದ್ದಾರೆ. 

ಇನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಶಾಸ್ತ್ರೀ ಚಿತ್ರದಲ್ಲಿ ನಟಿಸಿದ್ದ ಮಾನ್ಯ ಸದ್ಯ ಮದುವೆಯಾಗಿ ಅಮೆರಿಕಾದಲ್ಲಿ ನೆಲೆಸಿದ್ದಾರೆ. ಅಲ್ಲಿ ನೆಲೆಸಿದ್ದರು ಸ್ಯಾಂಡಲ್ವುಡ್ ಮಂದಿಗೆ ನೆರವಾಗಿದ್ದಾರೆ. 

ಹೌದು, ಉಪೇಂದ್ರ ಅವರು ಸಿಬ್ಬಂದಿಗಾಗಿ ಆರಂಭಿಸಿರುವ ನೆರವಿನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಇದಕ್ಕಾಗಿ ಹಲವು ನಟ-ನಟಿಯರು ತಮ್ಮ ಕೈಲಾದಷ್ಟು ದೇಣಿಗೆಯನ್ನು ನೀಡುತ್ತಿದ್ದಾರೆ. ಇನ್ನು ಮಾನ್ಯ ಅವರು ಸಂಕಷ್ಟದಲ್ಲಿರುವ ಸಿಬ್ಬಂದಿಗಾಗಿ ಸಹಾಯ ಮಾಡಲು ಒಂದು ಲಕ್ಷ ರುಪಾಯಿ ಕಳಿಸಿದ್ದಾರೆ. 

ಈ ವಿಚಾರವನ್ನು ಉಪೇಂದ್ರ ಅವರು ತಮ್ಮ ಟ್ವೀಟರ್ ನಲ್ಲಿ ಶೇರ್ ಮಾಡಿದ್ದು ಮ್ಯಾನ ಅವರು 1 ಲಕ್ಷ ರುಪಾಯಿ ಕಳಿಸಿದ್ದು ಈ ಹಣದಿಂದ ದಿನಸಿ ಕಿಟ್ ಖರೀದಿಸಿ ಸದ್ಯದಲ್ಲೇ ವಿತರಿಸಿ ಅದರ ವಿವರ ತಿಳಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!