ಸಂಕೇತ್ ಸಹದೇವ್ 
ಸಿನಿಮಾ ಸುದ್ದಿ

ಕಾರವಾರದ ಯುವಕನಿಗೆ ತೆಲುಗಿನ 'ಡ್ಯಾನ್ಸ್ ಪ್ಲಸ್ 2021' ಪ್ರಶಸ್ತಿ

ಕಾರವಾರದ ಯುವಕ ಸಂಕೇತ್ ಸಹದೇವ ಪ್ರಸಿದ್ಧ ತೆಲುಗು ಡ್ಯಾನ್ಸ್ ಶೋ "ಡ್ಯಾನ್ಸ್ ಪ್ಲಸ್ 2021" ನಲ್ಲಿ ವಿಜೇತರಾಗಿ ಹೊರಹೊಮ್ಮಿದ್ದಾರೆ.

ಕಾರವಾರದ ಯುವಕ ಸಂಕೇತ್ ಸಹದೇವ ಪ್ರಸಿದ್ಧ ತೆಲುಗು ಡ್ಯಾನ್ಸ್ ಶೋ "ಡ್ಯಾನ್ಸ್ ಪ್ಲಸ್ 2021" ನಲ್ಲಿ ವಿಜೇತರಾಗಿ ಹೊರಹೊಮ್ಮಿದ್ದಾರೆ.

ಫೈನಲ್ ಹಂತ ತಲುಪಿದ್ದ ಸಂಕೇತ್ ತಮ್ಮ ಅದ್ಭುತ ನೃತ್ಯದ ಮೂಲಕ ಪ್ರಶಸ್ತಿ ಗೆದ್ದಿದ್ದಾರೆ. ಸಂಕೇತ್ ಅವರಿಗೆ ಟ್ರೋಫಿ ಜತೆಗೆ 20 ಲಕ್ಷ ರೂ. ನಗದು ಬಹುಮಾನ ಲಭಿಸಿದೆ.

ಇನ್ನು ಇದೇ ರಿಯಾಲಿಟಿ ಶೋ ನಲ್ಲಿ ಶಿವಮೊಗ್ಗದ ನಿವೇದಿತಾ ಹಾಗೂ ಮಂಗಳೂರಿನ ವೆಲಾಸಿಟಿ ತಂಡ ಸಹ ಭಾಗವಹಿಸಿತ್ತು.

ಬಾಲ್ಯದಿಂದಲೂ ಡ್ಯಾನ್ಸರ್ ಆಗಬೇಕೆಂದು ಕನಸು ಕಂಡಿದ್ದ ಸಂಕೇತ್ ಇದುವರೆಗೆ ವಿವಿಧ ನೃತ್ಯ ಕಾರ್ಯಕ್ರಮಗಳಲ್ಲಿಯೂ ಭಾಗವಹಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಮನ ಹೆಸರಿನಲ್ಲಿ ಲೂಟಿ: ಸುಮಾರು 5,000 ಕೋಟಿ ರೂ ಹಣ ದುರ್ಬಳಕೆ, ಬಿಜೆಪಿ ವಿರುದ್ಧ ಖರ್ಗೆ ಕಿಡಿ!

ಶೀಘ್ರದಲ್ಲೇ ಪಂಚಾಯಿತಿ, ವಾರ್ಡ್ ಮಟ್ಟದಲ್ಲಿ ಗ್ಯಾರಂಟಿ ಸಮಿತಿ ರಚನೆ: ಕಾಲೇಜುಗಳಲ್ಲಿ ವಿದ್ಯಾರ್ಥಿ ಚುನಾವಣೆ- ಸಿಎಂ ಡಿಕೆ ಶಿವಕುಮಾರ್

ರಾಜ್ಯದ ಕೆಲವೆಡೆ ಮೂರು ದಿನ ಭಾರಿ ಮಳೆ ಸಾಧ್ಯತೆ: ಸೋಮವಾರ 13 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್' ಘೋಷಣೆ

Women's T20 World Cup: ಮರಿಝಾನ್ ಕಾಪ್ ಸ್ಫೋಟಕ ಬ್ಯಾಟಿಂಗ್; ಭಾರತದ ವಿರುದ್ಧ ದಕ್ಷಿಣ ಆಫ್ರಿಕಾ 6 ವಿಕೆಟ್ ಭರ್ಜರಿ ಗೆಲುವು

ವಿಶ್ವ ಕ್ರಿಕೆಟಿನಲ್ಲಿ ಯಾರಿಗೂ ಸಾಧ್ಯವಾಗದ ಹೊಸ ದಾಖಲೆ ಬರೆದ ಭಾರತದ ಹರ್ಮನ್ ಪ್ರೀತ್ ಕೌರ್!