ರಾಮ್ ಚರಣ್ 
ಸಿನಿಮಾ ಸುದ್ದಿ

ಈಗಲೂ ಪುನೀತ್ ನಿಧನದ ಸುದ್ದಿ ನಂಬಲಾಗುತ್ತಿಲ್ಲ: ರಾಮ್ ಚರಣ್

ಟಾಲಿವುಡ್ ನಟ ರಾಮ್ ಚರಣ್ ಪುನೀತ್ ರಾಜಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.

ಬೆಂಗಳೂರು: ಟಾಲಿವುಡ್ ನಟ ರಾಮ್ ಚರಣ್ ಪುನೀತ್ ರಾಜಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.

ಮನೆಯವರಿಗೆ ಸಾಂತ್ವನ ಹೇಳಿ ಮಾತನಾಡಿದ ಅವರು, ‘‘ಪುನೀತ್ ರಾಜ್‌ಕುಮಾರ್ ನಿಧನ ಅತಿ ದೊಡ್ಡ ನಷ್ಟ. ನಮ್ಮ ಕುಟುಂಬದ ಸದಸ್ಯನನ್ನು ಕಳೆದುಕೊಂಡಂತಾಗಿದೆ. ಈಗಲೂ ಪುನೀತ್ ನಿಧನದ ಸುದ್ದಿ ನಂಬುವುದಕ್ಕೆ ಆಗುತ್ತಿಲ್ಲ ಎಂದು ಹೇಳಿದ್ದಾರೆ.

ನಮ್ಮ ಮನೆಗೆ ಬಂದಾಗ ತುಂಬಾ ಆತ್ಮೀಯವಾಗಿ ಇರುತ್ತಿದ್ದರು. ನಾವು ಅವರಿಗೆ ಗೆಸ್ಟ್ ಅನ್ನುವಂತೆ ನಮ್ಮ ಜತೆ ಇರುತ್ತಿದ್ದರು. ಮಾನವೀಯ ಮೌಲ್ಯಗಳನ್ನು ಪುನೀತ್​ರಿಂದ ಕಲಿಯಬೇಕು. ವಿ ಲವ್ ಯು ಪುನೀತ್ ರಾಜ್‌ಕುಮಾರ್’’ ಎಂದು ರಾಮ್ ಚರಣ್ ನುಡಿದಿದ್ಧಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

ಬೇಕಾದರೆ ನನ್ನ ವಿರುದ್ಧವೂ ಫಾರ್ಮ್‌ - 7 ಸಲ್ಲಿಸಿ: ಕಾಂಗ್ರೆಸ್'ಗೆ BJP ಸಂಸದ ಯದುವೀರ್ ಒಡೆಯರ್ ಸವಾಲು