ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಸಿನಿಮಾ ಸುದ್ದಿ

'ಭೋಲ ಶಂಕರ್' ನಲ್ಲಿ ಮೆಗಾ ಸ್ಟಾರ್ ಜೊತೆ ಮಿಲ್ಕಿ ಬ್ಯೂಟಿ ತಮನ್ನಾ!

ಮೆಗಾ ಸ್ಟಾರ್ ಚಿರಂಜೀವಿ ನಟನೆಯ ಭೋಲ ಶಂಕರ್ ಸಿನಿಮಾದಲ್ಲಿ ನಟಿ ತಮನ್ನಾ ಭಾಟಿಯಾ ಅಭಿನಯಿಸುತ್ತಿದ್ದಾರೆ.

ತಮನ್ನಾ ಭಾಟಿಯಾ
Shilpa D
Updated On : 16 Nov 2022, 3:49 pm

ಮುಂಬಯಿ: ಮೆಗಾ ಸ್ಟಾರ್ ಚಿರಂಜೀವಿ ನಟನೆಯ ಭೋಲ ಶಂಕರ್ ಸಿನಿಮಾದಲ್ಲಿ  ನಟಿ ತಮನ್ನಾ ಭಾಟಿಯಾ ಅಭಿನಯಿಸುತ್ತಿದ್ದಾರೆ.

ಈ ಸಂಬಂಧ ತಮ್ಮ ಟ್ವಿಟ್ಟರ್ ನಲ್ಲಿ ತಮನ್ನಾ ವಿಷಯ ಹಂಚಿಕೊಂಡಿದ್ದಾರೆ.  ಚಿರಂಜೀವಿ ಅವರ ಜೊತೆ ಮತ್ತೊಮ್ಮೆ ಕೆಲಸ ಮಾಡುವ ಅವಕಾಶ ದೊರೆತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚಿರಂಜೀವಿ 66ನೇ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಘೋಷಣೆ: ಭೋಲಾ ಶಂಕರ್ ನಲ್ಲಿ ಮೆಗಾಸ್ಟಾರ್!

Advertisement

Advertisement

ಈ ಹಿಂದೆ  2019 ರಲ್ಲಿ ತೆರೆಕಂಡಿದ್ದ ಸೈರಾ ನರಸಿಂಹ ರೆಡ್ಡಿ ಐತಿಹಾಸಿಕ ಸಿನಿಮಾದಲ್ಲಿ ನಟಿಸಿದ್ದರು.  ಭೋಲ ಶಂಕರ್ ಸಿನಿಮಾವನ್ನು ಮೆಹರ್ ರಮೇಸ್ ನಿರ್ದೇಶಿಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments