ರಾಧಿಕಾ ಕುಮಾರಸ್ವಾಮಿ ಮತ್ತು ಅರ್ಜುನ್ ಸರ್ಜಾ 
ಸಿನಿಮಾ ಸುದ್ದಿ

ಅರ್ಜುನ್ ಸರ್ಜಾ- ರಾಧಿಕಾ 'ಒಪ್ಪಂದ': ಹೊಸ ಸಿನಿಮಾ ಹೆಸರು ಬದಲಾವಣೆ

ಈ ಸಿನಿಮಾ ಮೂಲಕ ಬಾಲಿವುಡ್ ನಟ ಫೈಸಲ್ ಖಾನ್ ದಕ್ಷಿಣ ಭಾರತ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಅಮೀರ್ ಲಾಲ್ ಸಿನಿಮಾಗೆ ಕ್ಯಾಮೆರಾ ಹಿಡಿದಿದ್ದಾರೆ. 

ಬೆಂಗಳೂರು: ಅರ್ಜುನ್ ಸರ್ಜಾ, ರಾಧಿಕಾ ಕುಮಾರಸ್ವಾಮಿ ಮತ್ತು ಜೆ.ಡಿ ಚಕ್ರವರ್ತಿ ನಟನೆಯ ಚಿತ್ರಕ್ಕೆ ಈ ಹಿಂದೆ ಕಾಂಟ್ರಾಕ್ಟ್ (Kontract) ಎಂದು ಹೆಸರಿಡಲಾಗಿತ್ತು. ಅದನ್ನೀಗ ಬದಲಾಯಿಸಲಾಗಿದ್ದು, ಅದೇ ಸಿನಿಮಾಗೆ ಇಟ್ಟಿರುವ ಹೊಸ ಹೆಸರು ಒಪ್ಪಂದ.

ಈ ವಿಷಯವನ್ನು ನಿರ್ಮಾಪಕರು ಬಹಿರಂಗಪಡಿಸಿ, ಸಿನಿಮಾದ ಟ್ರೇಲರ್ ಮತ್ತು ಹಾಡುಗಳನ್ನು ಬಿಡುಗಡೆಗೊಳಿಸಿದ್ದಾರೆ. ಈ ಸಿನಿಮಾವನ್ನು ಸಮೀರ್ ನಿರ್ದೇಶಿಸುತ್ತಿದ್ದಾರೆ. ಒಪ್ಪಂದ ಸಿನಿಮಾ ಒಟ್ಟು ನಾಲ್ಕು ಭಾಷೆಗಳಲ್ಲಿ ಬಿಡುಗಡೆ ಕಾಣುತ್ತಿದೆ. 

ಸೋನಿ ಚರಿಷ್ತಾ, ವಿಶ್ವನಾಥ್ ಅವರು ತಾರಗಣದಲ್ಲಿದ್ದಾರೆ. ಈ ಸಿನಿಮಾ ಮೂಲಕ ಬಾಲಿವುಡ್ ನಟ ಫೈಸಲ್ ಖಾನ್ ದಕ್ಷಿಣ ಭಾರತ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಅಮೀರ್ ಲಾಲ್ ಸಿನಿಮಾಗೆ ಕ್ಯಾಮೆರಾ ಹಿಡಿದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Uttarakhand helicopter crash: ಹೆಲಿಕಾಪ್ಟರ್ ಛಿದ್ರ; ಐವರು ಕನ್ನಡಿಗರು ಸೇರಿದಂತೆ ಆರು ಮೃತದೇಹಗಳು ಸುಟ್ಟುಕರಕಲಾದ ಸ್ಥಿತಿಯಲ್ಲಿ ಪತ್ತೆ!

wrestling championship: ಇತಿಹಾಸ ಬರೆದ ಮನಿಷಾ ಭಾನ್ವಾಲಾ, ವಿಶ್ವ ಕುಸ್ತಿ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನದ ಪದಕ

‘ನಿಲುವು ತೆಗೆದುಕೊಂಡು ನನ್ನ ವೃತ್ತಿಜೀವನವನ್ನೇ ಹಾಳು ಮಾಡಿಕೊಂಡೆ': ಇನ್‌ಫ್ಲುಯೆನ್ಸರ್‌ಗಳ ವಿರುದ್ಧ Swara Bhasker ಕಿಡಿ

ವಿಷ್ಣುವರ್ಧನ್, ಬಿ.ಸರೋಜಾದೇವಿಗೆ ಮರಣೋತ್ತರವಾಗಿ 'ಕರ್ನಾಟಕ ರತ್ನ ಪ್ರಶಸ್ತಿ'; ನವೆಂಬರ್ 19ಕ್ಕೆ ಪ್ರದಾನ; ನಟ ರಜನಿಕಾಂತ್ ಕರೆಸಲು ಚಿಂತನೆ!

'ಆರಾಮಾಗಿ ಮಲಗಿ, ಇನ್ನೂ 15–20 ವರ್ಷ BJP ಅಧಿಕಾರದಲ್ಲಿರುತ್ತದೆ, ಆಮೇಲೆ ನೋಡೋಣ': ಮಮತಾ ಕಾಲೆಳೆದ ನಟ Mithun Chakraborty