ಅಶ್ವಿನಿ ಪುನೀತ್ ರಾಜ್ ಕುಮಾರ್ 
ಸಿನಿಮಾ ಸುದ್ದಿ

ಪತ್ರ ಮೂಲಕ ಭಾವನೆ ಹಂಚಿಕೊಂಡ ಅಶ್ವಿನಿ ಪುನೀತ್ ರಾಜ್ ಕುಮಾರ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ 20 ದಿನ ಕಳೆದರೂ ಈವೆರೆಗೂ ಮೌನವಾಗಿಯೇ ಇದ್ದ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಇದೀಗ ಪತ್ರದ ಮೂಲಕ ತಮ್ಮ ಭಾವನೆಯನ್ನು ನಾಡಿನ ಜನರೊಂದಿಗೆ ಹಂಚಿಕೊಂಡಿದ್ದಾರೆ. ರಾಘವೇಂದ್ರ ರಾಜ್ ಕುಮಾರ್ ತಮ್ಮ ಟ್ವೀಟರ್ ಖಾತೆಯಲ್ಲಿ ಈ ಪತ್ರವನ್ನು ಹಂಚಿಕೊಂಡಿದ್ದಾರೆ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾದಾಗಿನಿಂದಲೂ ಮೌನಕ್ಕೆ ಶರಣಾಗಿದ್ದ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಇದೀಗ ಪತ್ರದ ಮೂಲಕ ತಮ್ಮ ಭಾವನೆಯನ್ನು ನಾಡಿನ ಜನರೊಂದಿಗೆ ಹಂಚಿಕೊಂಡಿದ್ದಾರೆ. ರಾಘವೇಂದ್ರ ರಾಜ್ ಕುಮಾರ್  ತಮ್ಮ ಟ್ವೀಟರ್ ಖಾತೆಯಲ್ಲಿ ಈ ಪತ್ರವನ್ನು ಹಂಚಿಕೊಂಡಿದ್ದಾರೆ.

ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ಅಗಲಿಕೆ ನಮಗಷ್ಟೇ ಅಲ್ಲದೇ, ಇಡೀ ರಾಜ್ಯಕ್ಕೆ ಆಘಾತಕಾರಿ ವಿಷಯ. ನಿಷ್ಕಲ್ಮಶ ಪ್ರೀತಿಯಿಂದ, ಅಕ್ಕರೆಯ ಅಭಿಮಾನದಿಂದ ಅವರನ್ನು ಪವರ್ ಸ್ಚಾರ್ ಆಗಿ ರೂಪಿಸಿದ್ದ ನಿಮ್ಮೆಲ್ಲರಿಗೆ ಅವರ ವಿದಾಯ ತಂದಿತ್ತ ದು:ಖ ಎಷ್ಟಿರಬಹುದೆಂದು ಊಹಿಸಲು ಸಾಧ್ಯವಿಲ್ಲ. ಆದರೂ, ಇಂತಹ ಸಂದರ್ಭದಲ್ಲಿ ಎಲ್ಲಿಯೂ ಸಂಯಮ ಕಳೆದುಕೊಳ್ಳದೇ. ಅಹಿತಕರ ಘಟನೆಗಳು ನಡೆಯದಂತೆ ಅತ್ಯಂತ ಗೌರವಯುತವಾಗಿ ಪುನೀತ್ ರಾಜ್ ಕುಮಾರ್ ಬೀಳ್ಗೋಡುಗೆ ನೀಡುವಲ್ಲಿ ಸಹಕರಿಸಿದ ನಾಡಿನ ಎಲ್ಲ ಅಭಿಮಾನಿ ದೇವರುಗಳು ಹಾಗೂ ಸಾರ್ವಜನಿಕರಿಗೆ ನಮ್ಮ ಇಡೀ ಕುಟುಂಬದ ಪರವಾಗಿ ಧನ್ಯವಾದಗಳು ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

SCROLL FOR NEXT