ನಟ ದುನಿಯಾ ವಿಜಯ್ ತಂದೆ-ತಾಯಿ 
ಸಿನಿಮಾ ಸುದ್ದಿ

ನಟ ದುನಿಯಾ ವಿಜಯ್ ಗೆ ಪಿತೃ ವಿಯೋಗ

ನಟ ದುನಿಯಾ ವಿಜಯ್ ಅವರ ತಂದೆ ರುದ್ರಪ್ಪ ಗುರುವಾರ ಬೆಳಗ್ಗೆ ವಯೋಸಹಜ ಕಾಯಿಲೆಯಿಂದ ನಿಧನ ಹೊಂದಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. 

ಬೆಂಗಳೂರು: ನಟ ದುನಿಯಾ ವಿಜಯ್ ಅವರ ತಂದೆ ರುದ್ರಪ್ಪ ಗುರುವಾರ ಬೆಳಗ್ಗೆ ವಯೋಸಹಜ ಕಾಯಿಲೆಯಿಂದ ನಿಧನ ಹೊಂದಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. 

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ 7.30ರ ಸುಮಾರಿಗೆ ರುದ್ರಪ್ಪ ಅವರು ನಿಧನ ಹೊಂದಿದ್ದು ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 

ಆನೇಕಲ್ ನ ಕುಂಬಾರಹಳ್ಳಿಯಲ್ಲಿ ರುದ್ರಪ್ಪ ಅವರ ಅಂತ್ಯಕ್ರಿಯೆ ನೆರವೇರಲಿದೆ. ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ ಕಳೆದ ಜುಲೈಯಲ್ಲಿ ಇಹಲೋಕ ತ್ಯಜಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Guarantee scheme: ಅರ್ಹವಲ್ಲದ ಫಲಾನುಭವಿಗಳ ಕೈಬಿಟ್ಟು ಹಣ ಉಳಿತಾಯಕ್ಕೆ ಸರ್ಕಾರ ಮುಂದು; ಈ ಬಾರಿಯ ಬಜೆಟ್‌ನಲ್ಲಿ ಅನುದಾನ ಕಡಿತ?

ಜಪಾನಿನ ಮಿಲಿಟರಿ ಬಜೆಟ್ ಹೆಚ್ಚಾದರೆ ಭಾರತವೇಕೆ ಖುಷಿಪಡಬೇಕು? (ತೆರೆದ ಕಿಟಕಿ)

ಅಧಿಕಾರ ಹಸ್ತಾಂತರ ಗೊಂದಲ, ನಾಯಕರ ಹೇಳಿಕೆಗಳು: ವಿದೇಶಕ್ಕೆ ಹಾರಿದ ಸಿದ್ದು ಬಣದ 11 ಮಂದಿ 'ಕೈ' ಶಾಸಕರು

ಮುಸ್ಲಿಮರಿಗೆ ಗುಂಡು ಹೊಡೆಯುವ ವಿಡಿಯೋ: ಅಸ್ಸಾಂ ಬಿಜೆಪಿ ಸಾಮಾಜಿಕ ಮಾಧ್ಯಮದ ವಿರುದ್ಧ ಬೆಂಗಳೂರಿನಲ್ಲಿ ಕೇಸ್ ದಾಖಲು

ಬೆಂಗಳೂರು: ಪೊಲೀಸರೆಂದು ಹೇಳಿಕೊಂಡು ಉದ್ಯಮಿ ಮನೆಗೆ ನುಗ್ಗಿ 20 ಲಕ್ಷ ರೂ. ನಗದು, 500 ಗ್ರಾಂ ಚಿನ್ನ ದರೋಡೆ!

SCROLL FOR NEXT