ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಸಿನಿಮಾ ಸುದ್ದಿ

1999ರ ಬ್ಲಾಕ್ ಬಸ್ಟರ್ ಸಿನಿಮಾ 'ಮ್ಯಾಟ್ರಿಕ್ಸ್' ಭಾರತದ ಚಿತ್ರಮಂದಿರಗಳಲ್ಲಿ ಮತ್ತೆ ಬಿಡುಗಡೆ

ಮ್ಯಾಟ್ರಿಕ್ಸ್ ಚಿತ್ರಸರಣಿಯ ಮೂರೂ ಅವತರಣಿಕೆಗಳು ಜನಪ್ರಿಯಗೊಂಡಿದ್ದವು. ಅಷ್ಟು ಮಾತ್ರವಲ್ಲ ಸಾರ್ವಕಾಲಿಕ ಶ್ರೇಷ್ಠ ಸಿನಿಮಾಗಳ ಸಾಲಿಗೆ ಸೇರ್ಪಡೆಯಾಗಿದ್ದವು.

ಸಿನಿಮಾ ಪೋಸ್ಟರ್
Harshavardhan M
Updated On : 23 Nov 2021, 12:59 pm

ನವದೆಹಲಿ: ಸುಪ್ರಸಿದ್ಧ ಚಿತ್ರನಿರ್ಮಾಣ ಸಂಸ್ಥೆ ವಾರ್ನರ್ ಬ್ರದರ್ಸ್ 1999ರಲ್ಲಿ ಬಿಡುಗಡೆ ಕಂಡು ಸೂಪರ್ ಹಿಟ್ ಆಗಿದ್ದ 'ಮ್ಯಾಟ್ರಿಕ್ಸ್' ಸಿನಿಮಾವನ್ನು ಭಾರತದ ಚಿತ್ರಮಂದಿರಗಳಲ್ಲಿ ಡಿಸೆಂಬರ್ 3ರಂದು ಮತ್ತೆ ಬಿಡುಗಡೆ ಮಾಡುತ್ತಿದೆ. 

ಇದನ್ನೂ ಓದಿ: ಅಂತಾರಾಷ್ಟ್ರೀಯ ಎಮ್ಮೀ ಅವಾರ್ಡ್ 2021: ಮೂರೂ ವಿಭಾಗಗಳಲ್ಲಿ ಅವಾರ್ಡ್ ಮಿಸ್ ಆದರೂ ಬೀಗಿದ ಭಾರತ

ಮ್ಯಾಟ್ರಿಕ್ ಚಿತ್ರಸರಣಿಯ ಮೂರೂ ಅವತರಣಿಕೆಗಳು ಜನಪ್ರಿಯಗೊಂಡಿದ್ದವು. ಅಷ್ಟು ಮಾತ್ರವಲ್ಲ ಸಾರ್ವಕಾಲಿಕ ಶ್ರೇಷ್ಠ ಸಿನಿಮಾಗಳ ಸಾಲಿಗೆ ಸೇರ್ಪಡೆಯಾಗಿದ್ದವು. 

Advertisement

Advertisement

ಇದನ್ನೂ ಓದಿ: ಇನ್ ಸ್ಟಾಗ್ರಾಂನಲ್ಲಿ ಪತಿ ಜೋನಾಸ್ ಹೆಸರು ಕೈಬಿಟ್ಟ ಪ್ರಿಯಾಂಕಾ ಚೋಪ್ರಾ: ದಾಂಪತ್ಯದಲ್ಲಿ ಬಿರುಕು ಶಂಕೆ!

ಇದೀಗ ಅದೇ ಸಿನಿಮಾದ ನಾಲ್ಕನೇ ಅವತರಣಿಕೆ 'ಮ್ಯಾಟ್ರಿಕ್ಸ್ ರಿಸರೆಕ್ಷನ್ಸ್' ಡಿಸೆಂಬರ್ 22ರಂದು ಬಿಡುಗಡೆಯಾಗುತ್ತಿದೆ. ಅದಕ್ಕೆ ಮುಂಚಿತವಾಗಿ ಹಳೆಕ ಅವತರಣಿಕೆಯನ್ನು ವಾರ್ನರ್ ಬ್ರದರ್ಸ್ ಬಿಡುಗಡೆಗೊಳಿಸುತ್ತಿದೆ. ಹೊಸ ಅವತರಣಿಕೆಯಲ್ಲಿ ಪ್ರಿಯಾಂಕಾ ಚೋಪ್ರಾ ನಟಿಸಿದ್ದಾರೆ ಎನ್ನುವುದು ವಿಶೇಷ.

ಇದನ್ನೂ ಓದಿ: 'ಮನಿ ಹೈಸ್ಟ್' ನೆಟ್ ಫ್ಲಿಕ್ಸ್ ಥ್ರಿಲ್ಲರ್ ಧಾರಾವಾಹಿ ಸರಣಿ ಕಡೆಯ ಭಾಗದ ಪೋಸ್ಟರ್ ಬಿಡುಗಡೆ: ಪ್ರಸಾರ ದಿನಾಂಕ ನಿಗದಿ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement