ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಸಿನಿಮಾ ಸುದ್ದಿ

ಬಹುನಿರೀಕ್ಷಿತ ಸ್ಪೈಡರ್ ಮ್ಯಾನ್ ಸಿನಿಮಾ ಅಮೆರಿಕಕ್ಕಿಂತ ಮೊದಲು ಭಾರತದಲ್ಲಿ ಬಿಡುಗಡೆ: ಸೋನಿ ಪಿಕ್ಚರ್ಸ್ ಬಹಿರಂಗ

ಒಂದು ದಿನದಲ್ಲಿ ಅತಿ ಹೆಚ್ಚು ಮಂದಿ ವೀಕ್ಷಿಸಿದ ದಾಖಲೆ ಈ ಸಿನಿಮಾ ಟ್ರೇಲರ್ ಗೆ ಪ್ರಾಪ್ತವಾಗಿತ್ತು.

ಸ್ಪೈಡರ್ ಮ್ಯಾನ್: ನೋ ವೇ ಟು ಹೋಮ್ ಸಿನಿಮಾ ಪೋಸ್ಟರ್
Harshavardhan M
Updated On : 30 Nov 2021, 12:29 pm

ನವದೆಹಲಿ: ಸ್ಪೈಡರ್ ಮ್ಯಾನ್: ನೋ ವೇ ಟು ಹೋಮ್ ಸಿನಿಮಾ ಅಮೆರಿಕಕ್ಕಿಂತ ಮೊದಲು ಭಾರತದಲ್ಲಿ ಬಿಡುಗಡೆಯಾಗುತ್ತಿರುವುದಾಗಿ ನಿರ್ಮಾಣ ಸಂಸ್ಥೆ ಸೋನಿ ಪಿಕ್ಚರ್ಸ್ ತಿಳಿಸಿದೆ. 

ಇದನ್ನೂ ಓದಿ: 24 ಗಂಟೆಗಳಲ್ಲಿ ಅತ್ಯಧಿಕ ವೀಕ್ಷಕರು ನೋಡಿದ ಟ್ರೇಲರ್ ವಿಶ್ವದಾಖಲೆ: ಅವೆಂಜರ್ಸ್ ಸಿನಿಮಾ ದಾಖಲೆ ಮುರಿದ ಸ್ಪೈಡರ್ ಮ್ಯಾನ್ 

ಟಿಮ್ ಹಾಲೆಂಡ್ ಅಭಿನಯದ ಈ ಸಿನಿಮಾ ಡಿಸೆಂಬರ್ 16ರಂದು ತೆರೆ ಕಾಣುತ್ತಿದೆ. ಮಾರ್ವೆಲ್ ಸೂಪರ್ ಹೀರೋ ಸ್ಪೈಡರ್ ಮ್ಯಾನ್ ಟ್ರೇಲರ್ ಕೂಡಾ ಜಾಗತಿಕ ಮಟ್ಟದಲ್ಲಿ ದಾಖಲೆ ಬರೆದಿತ್ತು. ಒಂದು ದಿನದಲ್ಲಿ ಅತಿ ಹೆಚ್ಚು ಮಂದಿ ವೀಕ್ಷಿಸಿದ ದಾಖಲೆ ಈ ಸಿನಿಮಾ ಟ್ರೇಲರ್ ಗೆ ಪ್ರಾಪ್ತವಾಗಿತ್ತು.

Advertisement

Advertisement

ಇದನ್ನೂ ಓದಿ: ಹಾಲಿವುಡ್ ಚಿತ್ರದ ಚಿತ್ರೀಕರಣ ವೇಳೆ ದುರಂತ: ನಟ ಆಲೆಕ್‌ ಬಾಲ್ಡ್‌ವಿನ್‌ ಸಿಡಿಸಿದ ಗುಂಡಿಗೆ ಛಾಯಾಗ್ರಾಹಕಿ ಬಲಿ

ಭಾರತದಲ್ಲಿ ಸ್ಪೈಡರ್ ಮ್ಯಾನ್ ಸಿನಿಮಾ ಇಂಗ್ಲಿಷ್ ಮಾತ್ರವಲ್ಲದೆ ಹಿಂದಿ, ತಮಿಳು ಹಾಗೂ ತೆಲುಗು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. 

ಇದನ್ನೂ ಓದಿ: ಜೇಮ್ಸ್ ಬಾಂಡ್ ಪಾತ್ರಕ್ಕೆ ಡೇನಿಯಲ್ ಕ್ರೇಗ್ ಭಾವಪೂರ್ಣ ವಿದಾಯ: ಕೊನೆಯ ಸೀನ್ ಶೂಟಿಂಗ್ ವೇಳೆ ಕಣ್ಣೀರಿಟ್ಟ ನಟ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement