ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಸಿನಿಮಾ ಸುದ್ದಿ

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಪುಷ್ಪಾ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ

ಪುಷ್ಪಾ ಸಿನಿಮಾದಲ್ಲಿ ಅಲ್ಲು ಅರ್ಜುನ್ ಲಾರಿ ಡ್ರೈವರ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ರಕ್ತ ಚಂದನ ಕಳ್ಳಸಾಗಣೆ ಕುರಿತಾಗಿ ಸಿನಿಮಾದ ಕಥೆ ಹೆಣೆಯಲಾಗಿದೆ.

ಸಿನಿಮಾ ಸ್ಟಿಲ್
Harshavardhan M
Updated On : 5 Nov 2022, 2:51 pm

ಹೈದರಾಬಾದ್: ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ಬಹುನಿರೀಕ್ಷಿತ 'ಪುಷ್ಪಾ- ದಿ ರೈಸ್' ಸಿನಿಮಾ ಬಿಡುಗಡೆ  ದಿನಾಂಕವನ್ನು ನಿರ್ಮಾಪಕರು ಬಹಿರಂಗ ಪಡಿಸಿದ್ದಾರೆ. 2021 ಡಿಸೆಂಬರ್ 17ರಂದು ಪುಷ್ಪಾ ಸಿನಿಮಾ ಚಿತ್ರಮಂದಿರಗಳಲ್ಲಿ ತೆರೆ ಕಾಣುತ್ತಿದೆ. ಪುಷ್ಪಾ ಸಿನಿಮಾ ಎರಡು ಭಾಗಗಳಾಗಿ ಬಿಡುಗಡೆಯಾಗುತ್ತಿದೆ.

ಇದನ್ನೂ ಓದಿ: ಅಲ್ಲು ಅರ್ಜುನ್ ಸಿನಿಮಾ 'ಪುಷ್ಪಾ' ಬಗ್ಗೆ ನಿಮಗೆ ಗೊತ್ತಿಲ್ಲದ 12 ಇಂಟರೆಸ್ಟಿಂಗ್ ಸಂಗತಿಗಳು

5 ಭಾಷೆಗಳಲ್ಲಿ ಮೂಡಿ ಬರುತ್ತಿರುವ ಈ ಚಿತ್ರದಲ್ಲಿ ಬಹು ತಾರಾಗಣವಿದೆ. ಮಲಾಯಾಳಂ ನಾಯಕ ನಟ ಫಹಾದ್ ಫಾಜಿಲ್, ರಶ್ಮಿಕಾ ಮಂದಣ್ಣ, ಜಗಪತಿ ಬಾಬು, ಸಮುತಿರಕನಿ, ಡಾಲಿ ಧನಂಜಯ ಮತ್ತಿತರರು ನಟಿಸಿದ್ದಾರೆ.

Advertisement

Advertisement

ಇದನ್ನೂ ಓದಿ: 'ಪುಷ್ಪ' ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಫಸ್ಟ್ ಲುಕ್ ಬಿಡುಗಡೆ, ಭಿನ್ನ ಗೆಟಪ್ ನಲ್ಲಿ ಮಿಂಚಿದ ಕಿರಿಕ್ ಪಾರ್ಟಿ ಬೆಡಗಿ 

ಪುಷ್ಪಾ ಸಿನಿಮಾದಲ್ಲಿ ಅಲ್ಲು ಅರ್ಜುನ್ ಲಾರಿ ಡ್ರೈವರ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ರಕ್ತ ಚಂದನ ಕಳ್ಳಸಾಗಣೆ ಕುರಿತಾಗಿ ಸಿನಿಮಾದ ಕಥೆ ಹೆಣೆಯಲಾಗಿದೆ. ಅಲ್ಲು ಅರ್ಜುನ್ ಅವರಿಗೆ ಮೊದಲ ಬ್ರೇಕ್ ನೀಡಿದ್ದ ಆರ್ಯ ಸಿನಿಮಾದ ನಿರ್ದೇಶ ಸುಕುಮಾರ್ ಪುಷ್ಪಾ ನಿರ್ದೇಶಕರಾಗಿರುವುದು ನಿರೀಕ್ಷೆಯನ್ನು ದುಪ್ಪಟ್ಟಾಗಿಸಿದೆ.

ಇದನ್ನೂ ಓದಿ: ಅಲ್ಲು ಅರ್ಜುನ್ ಅಭಿನಯದ 'ಪುಷ್ಪ' ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಫಸ್ಟ್ ಲುಕ್ ಯರಾಬಿರಿ ಟ್ರೋಲ್

Related Article

ಪಿ.ಟಿ ಟೀಚರ್ ಶರಣ್ 'ಗುರು ಶಿಷ್ಯರು' ಸಿನಿಮಾದಲ್ಲಿ ಗಾಂಧಿ ತತ್ವ ಸಾರಲಿರುವ ಸುರೇಶ್ ಹೆಬ್ಳೀಕರ್

ಹೈದರಾಬಾದ್: ತೆಲುಗು ನಟಿ ಅನುರಾಧಾ ಆತ್ಮಹತ್ಯೆಗೆ ಶರಣು

'ತೆಲುಗು ಸ್ಟಾರ್ ಹೀರೋಗಳು ಕನ್ನಡ ಸೂಪರ್ ಸ್ಟಾರ್ ಡಾ.ರಾಜ್ ಕುಮಾರ್ ರನ್ನು ನೋಡಿ ಕಲಿಯಬೇಕು'

ಪ್ರೀಮಿಯರ್ ಪದ್ಮಿನಿ ಭಾಗ 2 ಪ್ರೇಕ್ಷಕರಿಗೆ ಜಾಲಿ ರೈಡ್ ಅನುಭವ ನೀಡಲಿದೆ: ಜಗ್ಗೇಶ್

ವಿಜಯ್ ದೇವರಕೊಂಡ ಅಭಿನಯದ 'ಲೈಗರ್' ಚಿತ್ರದಲ್ಲಿ ಬಾಕ್ಸಿಂಗ್ ದಂತಕಥೆ 'ಮೈಕ್ ಟೈಸನ್'!

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments