ಸತ್ಯಜಿತ್ 
ಸಿನಿಮಾ ಸುದ್ದಿ

ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಸತ್ಯಜಿತ್ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ದಾಖಲು

ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್​ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಅವರನ್ನು ಬೆಂಗಳೂರಿನ ಬೌರಿಂಗ್​ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್​ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಅವರನ್ನು ಬೆಂಗಳೂರಿನ ಬೌರಿಂಗ್​ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸದ್ಯ ಸತ್ಯಜಿತ್​ ಪರಿಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ನೀಡಲಾಗುತ್ತಿದೆ. ಹಲವು ದಿನಗಳಿಂದಲೂ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಗ್ಯಾಂಗ್ರಿನ್​ನಿಂದಾಗಿ ಅವರ ಒಂದು ಕಾಲು ಕತ್ತರಿಸಲಾಗಿತ್ತು. ಈಗ ಸಕ್ಕರೆ ಕಾಯಿಲೆ ಮತ್ತು ಇನ್ನಿತರೆ ವಯೋಸಹಜ ಅನಾರೋಗ್ಯದ ಕಾರಣ ಸತ್ಯಜಿತ್​ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿದೆ.

ಸತ್ಯಜಿತ್​ ಪುತ್ರ ಹೇಳಿರುವ ಪ್ರಕಾರ ಪ್ರಸ್ತುತ ಅವರ ಪರಿಸ್ಥಿತಿ ಗಂಭೀರವಾಗಿದೆ. ದಿನದಿಂದ ದಿನಕ್ಕೆ ಆರೋಗ್ಯ ಹದಗೆಡುತ್ತಲೇ ಇದೆ. ಸೂಕ್ತ ಸಮಯದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT