ಅರವಿಂದ ತ್ರಿವೇದಿ 
ಸಿನಿಮಾ ಸುದ್ದಿ

ರಾಮಾಯಣ ಧಾರಾವಾಹಿಯ 'ರಾವಣ' ಪಾತ್ರಧಾರಿ ಅರವಿಂದ ತ್ರಿವೇದಿ ವಿಧಿವಶ

ರಮಾನಂದ ಸಾಗರ್‌ ಅವರ ಜನಪ್ರಿಯ 'ರಾಮಾಯಣ' ಧಾರಾವಾಹಿಯಲ್ಲಿ ರಾವಣ ಪಾತ್ರ ನಿರ್ವಹಿಸಿದ್ದ ನಟ ಅರವಿಂದ ತ್ರಿವೇದಿ (82) ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.

ಮುಂಬೈ: ರಮಾನಂದ ಸಾಗರ್‌ ಅವರ ಜನಪ್ರಿಯ 'ರಾಮಾಯಣ' ಧಾರಾವಾಹಿಯಲ್ಲಿ ರಾವಣ ಪಾತ್ರ ನಿರ್ವಹಿಸಿದ್ದ ನಟ ಅರವಿಂದ ತ್ರಿವೇದಿ (82) ಮಂಗಳವಾರ ರಾತ್ರಿ ನಿಧನರಾಗಿದ್ದಾರೆ

ಅರವಿಂದ ತ್ರಿವೇದಿ ಅವರು ಕೆಲವು ಸಮಯದಿಂದ ಅನಾರೋಗ್ಯ ಪೀಡಿತರಾಗಿದ್ದರು ಹಾಗೂ ಹೃದಯಾಘಾತ, ಬಹು ಅಂಗಾಂಗ ವೈಫಲ್ಯದ ಕಾರಣಗಳಿಂದಾಗಿ ಅವರು ಸಾವಿಗೀಡಾದರು. 

ಗುಜರಾತಿ ಸಿನಿಮಾಗಳಲ್ಲಿ 40 ವರ್ಷಗಳ ನಟನೆಯ ಸುದೀರ್ಘ ಪ್ರಯಾಣದಲ್ಲಿ ಹಲವು ಚಿತ್ರಗಳು ಜನಪ್ರಿಯತೆ ಪಡೆದಿವೆ. ಹಿಂದಿ ಮತ್ತು ಗುಜರಾತಿಯ ಸಾಮಾಜಿಕ, ಪೌರಾಣಿಕ ಕಥೆಯಾಧಾರಿತ ಸುಮಾರು 300 ಸಿನಿಮಾಗಳಲ್ಲಿ ಅರವಿಂದ ಅಭಿನಯಿಸಿದ್ದಾರೆ. ರಾಮಾಯಣ ಧಾರಾವಾಹಿಯ 'ರಾವಣ' ಪಾತ್ರ ರಾಷ್ಟ್ರಮಟ್ಟದಲ್ಲಿ ಅವರನ್ನು ಗುರುತಿಸುವಂತೆ ಮಾಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳ ಚುನಾವಣೆ: ರಾಜಕೀಯ ಪಕ್ಷಗಳ ಖರ್ಚು- ದೇಣಿಗೆ ಮಾಹಿತಿ ಬಹಿರಂಗ; ಆಡಳಿತಾರೂಢ ಬಿಜೆಪಿಗೆ ಬಂದಿದ್ದೆಷ್ಟು?

ಈ ದಶಕದ ಅಂತ್ಯಕ್ಕೆ AI ನಮ್ಮನ್ನೆಲ್ಲಾ ಕೊಲ್ಲುತ್ತೆ: Anthropic ಸಂಶೋಧಕನ ರಾಜೀನಾಮೆ; ಸುರಕ್ಷತಾ ಕಾರ್ಯನಿರ್ವಾಹಕರಿಂದಲೂ ಬೆಂಬಲ!

ಸಂಘರ್ಷ ಮತ್ತಷ್ಟು ತೀವ್ರ: ಇಂಧನ ಟ್ಯಾಂಕರ್ ಗಳ ಮೇಲಿನ ದಾಳಿಗೆ ಸೇಡು, ಅಮೆರಿಕದ Submarine ಸೀಜ್ ಮಾಡಿದ ಇರಾನ್!

ಸಂಸಾರ, ಸಿಮ್ ಕಾರ್ಡ್, CID ಬಲೆ: ನಾಪತ್ತೆಯಾಗಿದ್ದ ಬೆಂಗಳೂರಿನ ಕಾಲೇಜು ವಿದ್ಯಾರ್ಥಿನಿಯರು 8 ತಿಂಗಳ ಬಳಿಕ ಪತ್ತೆ; ಒಬ್ಬಳು ಗರ್ಭಿಣಿ!

KBCಗೆ ಅಮಿತಾಬ್ ಬಚ್ಚನ್ ವಿದಾಯ? ಈ ಬಗ್ಗೆ ಬಿಗ್ ಬಿ ಹೇಳಿದ್ದೇನು?