ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಸಿನಿಮಾ ಸುದ್ದಿ

ಡಾಲಿ ಧನಂಜಯ ರತ್ನನ್ ಪ್ರಪಂಚ ಸಿನಿಮಾಗೆ ಪವರ್ ಪುನೀತ್ ರಾಜಕುಮಾರ್ 'ಗಿಚ್ಚಿ ಗಿಲಿಗಿಲಿ'!

ಗಿಚ್ಚಿ ಗಿಲಿಗಿಲಿ ಎನ್ನುವ ಹಾಡು ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನದಲ್ಲಿ ಹಾಗೂ ಪುನೀತ್ ರಾಜಕುಮಾರ್ ದನಿಯಲ್ಲಿ ವಿಶಿಷ್ಟವಾಗಿ ಮೂಡಿಬಂದಿದೆ.

ಪುನೀತ್ ರಾಜಕುಮಾರ್
Harshavardhan M
Updated On : 11 Oct 2021, 6:48 pm

ಬೆಂಗಳೂರು: ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣ ಸಂಸ್ಥೆಯಿಂದ ಮೂಡಿ ಬರುತ್ತಿರುವ, ಅಮೆಜಾನ್ ಪ್ರೈಮ್ ನಲ್ಲಿ ಬಿಡುಗಡೆ ಕಾಣಲಿರುವ 'ರತ್ನನ್ ಪ್ರಪಂಚ' ಸಿನಿಮಾ ಹಾಡಿಗೆ ಪುನೀತ್ ರಾಜಕುಮಾರ್ ದನಿ ನೀಡಿದ್ದಾರೆ. 

ಇದನ್ನೂ ಓದಿ: ಸ್ಯಾಂಡಲ್ ವುಡ್ ನಲ್ಲಿ ಸಲಗ ಸಿನಿಮಾ ನನಗೆ ಫ್ರೆಶ್ ಸ್ಟಾರ್ಟ್ ನೀಡಲಿದೆ: ನಟಿ ಸಂಜನಾ ಆನಂದ್

ಗಿಚ್ಚಿ ಗಿಲಿಗಿಲಿ ಎನ್ನುವ ಹಾಡು ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನದಲ್ಲಿ ಹಾಗೂ ಪುನೀತ್ ರಾಜಕುಮಾರ್ ದನಿಯಲ್ಲಿ ವಿಶಿಷ್ಟವಾಗಿ ಮೂಡಿಬಂದಿದೆ. ಹಾಡು ಸೂಪರ್ ಹಿಟ್ ಆಗುವ ಎಲ್ಲಾ ಲಕ್ಷಣಗಳೂ ಗೋಚರಿಸಿದೆ. ಈ ಹಾಡನ್ನು ಶಿವು ಭೆರ್ಗಿ ರಚಿಸಿದ್ದಾರೆ. 

Advertisement

Advertisement

ಇದನ್ನೂ ಓದಿ: 'ರಾಣಾ' ಸಿನಿಮಾದಲ್ಲಿ ಸ್ಪೆಷಲ್ ಸಾಂಗ್ ಗೆ ಹೆಜ್ಜೆ ಹಾಕಲಿದ್ದಾರೆ 'ತುಪ್ಪದ ಬೆಡಗಿ' ರಾಗಿಣಿ!

ರೋಹಿತ್ ಪದಕಿ ಈ ಸಿನಿಮಾ ನಿರ್ದೇಶಿಸಿದ್ದು, ಧನಂಜಯ್, ಪ್ರೀಮಿಯರ್ ಪದ್ಮಿನಿ ಖ್ಯಾತಿಯ ಪ್ರಮೋದ್, ರೆಬಾ ಮೋನಿಕಾ ಜಾನ್, ಉಮಾಶ್ರೀ, ಅನು ಪ್ರಭಾಕರ್, ರವಿಶಂಕರ್, ತಾರಾಗಣದಲ್ಲಿದ್ದಾರೆ. ಶ್ರೀಶಾ ಕುಡುವಳ್ಳಿ ಸಿನಿಮೆಟೊಗ್ರಾಫರ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. 

ಇದನ್ನೂ ಓದಿ:  ಉತ್ತರಾಖಂಡದ ಹಿಮಚ್ಛಾದಿತ ಶಿಖರ ಪ್ರಾಂತ್ಯದಲ್ಲಿ ನಟ ಶರಣ್ ಹಾರರ್ ಸಿನಿಮಾ ಚಿತ್ರೀಕರಣ

ರತ್ನನ್ ಪ್ರಪಂಚ ಚಿತ್ರಮಂಡಿರಗಳಲ್ಲಿ ತೆರೆ ಕಾಣುತ್ತಿಲ್ಲ. ಅಮೆಜಾನ್ ಪ್ರೈಮ್ ಮೂಲಕ ನೇರವಾಗಿ ಕನ್ನಡ ಸಿನಿ ಪ್ರೇಕ್ಷಕರ ಎದುರು ತೆರೆಕಾಣುತ್ತಿದೆ ಎನ್ನುವುದು ವಿಶೇಷ. 

Related Article

ಸೈಬರ್ ಕ್ರೈಂ ಕಥೆ ಆಧಾರಿತ ಸಿನಿಮಾದಲ್ಲಿ ವಿಜಯ ರಾಘವೇಂದ್ರ

'ರಾಣಾ' ಸಿನಿಮಾದಲ್ಲಿ ಸ್ಪೆಷಲ್ ಸಾಂಗ್ ಗೆ ಹೆಜ್ಜೆ ಹಾಕಲಿದ್ದಾರೆ 'ತುಪ್ಪದ ಬೆಡಗಿ' ರಾಗಿಣಿ!

ಹೈದರಾಬಾದ್: 'ಮಾ' ಚುನಾವಣೆಯಲ್ಲಿ ನಟ ಪ್ರಕಾಶ್ ರಾಜ್ ಗೆ ಸೋಲು

ರಿಯಲ್ ಸ್ಟಾರ್ ಉಪೇಂದ್ರ ನಟನೆಯ 'ಕಬ್ಜ'ಗೆ ಬಹುಭಾಷಾ ನಟ ನವಾಬ್ ಶಾ ಎಂಟ್ರಿ!

ಅನಿತಾ ಭಟ್ ನಿರ್ಮಾಣದ 'ಇಂದಿರಾ' ಮೋಷನ್ ಫೋಸ್ಟರ್ ಬಿಡುಗಡೆ ಮಾಡಿದ ಪುನೀತ್ ರಾಜ್ ಕುಮಾರ್

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement