ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಸಿನಿಮಾ ಸುದ್ದಿ

ಸ್ಯಾಂಡಲ್ ವುಡ್ ನಲ್ಲಿ 'ಸಲಗ' ಸಿನಿಮಾ ನನಗೆ ಫ್ರೆಶ್ ಸ್ಟಾರ್ಟ್ ನೀಡಲಿದೆ: ನಟಿ ಸಂಜನಾ ಆನಂದ್

ಅಕ್ಟೋಬರ್ 14 ರಂದು ಬಿಡುಗಡೆಯಾಗುತ್ತಿರುವ ಕೆ.ಪಿ ಶ್ರೀಕಾಂತ್ ನಿರ್ಮಾಣದ ಈ ಸಿನಿಮಾ, ತಮಗೆ ಮೊದಲ ಕಮರ್ಷಿಯಲ್ ಬ್ರೇಕ್ ನೀಡುವ ವಿಶ್ವಾಸ ಸಂಜನಾ ಅವರದು. ಈ ಸಿನಿಮಾ ಅವರನ್ನು ನೆಕ್ಸ್ಟ್ ಲೆವೆಲ್ ಗೆ ಕರೆದೊಯ್ಯಲಿದೆ ಎಂದು ಅವರು ನಂಬಿದ್ದಾರೆ.

ಸಂಜನಾ ಆನಂದ್
Harshavardhan M
Updated On : 11 Oct 2021, 6:45 pm

ಬೆಂಗಳೂರು: ಈ ಹಿಂದೆ ಕೆಮಿಸ್ಟ್ರಿ ಆಫ್ ಕರಿಯಪ್ಪ ಸಿನಿಮಾದ ನಾಯಕಿಯಾಗಿ ನಟಿಸಿದ್ದ ಸಂಜನಾ ಆನಂದ್ ಅಕ್ಟೋಬರ್ 14ರಂದು ಬಿಡುಗಡೆಯಾಗುತ್ತಿರುವ ಸಲಗ ಸಿನಿಮಾ ತಮಗೆ ಫ್ರೆಶ್ ಸ್ಟಾರ್ಟ್ ನೀಡಲಿದೆ ಎನ್ನುವ ಆಶಾಭಾವನೆ ವ್ಯಕ್ತಪಡಿಸಿದ್ದಾರೆ. 

ಇದನ್ನೂ ಓದಿ:  'ರಾಣಾ' ಸಿನಿಮಾದಲ್ಲಿ ಸ್ಪೆಷಲ್ ಸಾಂಗ್ ಗೆ ಹೆಜ್ಜೆ ಹಾಕಲಿದ್ದಾರೆ 'ತುಪ್ಪದ ಬೆಡಗಿ' ರಾಗಿಣಿ!

ಅವರು ಒಟ್ಟು 4 ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರ ಲಾಸ್ಟ್ ಸಿನಿಮಾ ಕೆಮಿಸ್ಟ್ರಿ ಆಫ್ ಕರಿಯಪ್ಪ ಸಿನಿಮಾ ಬಿಡುಗಡೆಯಾಗಿ ಎರಡೂವರೆ ವರ್ಷಗಳು ಕಳೆದುಹೋಗಿವೆ. ಇಷ್ಟು ದೀರ್ಘ ಸಮಯದ ನಂತರ ತಮ್ಮ ಸಿನಿಮಾ ಸಲಗ ಬಿಡುಗಡೆಯಾಗುತ್ತಿರುವುದರಿಂದ ಫ್ರೆಶ್ ಸ್ಟಾರ್ಟ್ ಅನ್ನಿಸುತ್ತಿದೆ ಎಂದು ಸಂಜನಾ ಅಭಿಪ್ರಾಯ ಹಂಚಿಕೊಂಡಿದ್ದಾರೆ. 

Advertisement

Advertisement

ಇದನ್ನೂ ಓದಿ: ರಾಜ್ಯಾದ್ಯಂತ 300 ಚಿತ್ರಮಂದಿರಗಳಲ್ಲಿ ದುನಿಯಾ ವಿಜಯ್ ಸಿನಿಮಾ 'ಸಲಗ' ತೆರೆಗೆ

ಕೆ.ಪಿ ಶ್ರೀಕಾಂತ್ ನಿರ್ಮಾಣದ ಈ ಸಿನಿಮಾ ತಮಗೆ ಮೊದಲ ಕಮರ್ಷಿಯಲ್ ಬ್ರೇಕ್ ನೀಡುವ ವಿಶ್ವಾಸ ಸಂಜನಾ ಅವರದು. ಈ ಸಿನಿಮಾ ಅವರನ್ನು ನೆಕ್ಸ್ಟ್ ಲೆವೆಲ್ ಗೆ ಕರೆದೊಯ್ಯಲಿದೆ ಎಂದು ಅವರು ನಂಬಿದ್ದಾರೆ.

ಇದನ್ನೂ ಓದಿ:  'ಭಜರಂಗಿ 2' ನಾಯಕಿ ಪೋಸ್ಟರ್ ಬಿಡುಗಡೆ; ಭಾವನಾ ಮೆನನ್ ಲುಕ್ ಗೆ ಫ್ಯಾನ್ಸ್ ಫಿದಾ!

ಕಮರ್ಷಿಯಲ್ ಸಿನಿಮಾಗಳಲ್ಲಿ ನಾಯಕಿಯರಿಗೆ ಕಡಿಮೆ ಪ್ರಾಧಾನ್ಯತೆ ನೀಡಲಾಗುತ್ತಿರುವುದರ ಕುರಿತು ಕೇಳಿದಾಗ ಆ ವಿಷಯದಲ್ಲಿ ನಾಯಕ ನಟ ಹಾಗೂ ಸಲಗ ನಿರ್ದೇಶಕರೂ ಆಗಿರುವ ದುನಿಯಾ ವಿಜಯ್ ತಮ್ಮ ಪಾತ್ರಕ್ಕೆ ಪ್ರಾಮುಖ್ಯತೆ ಕೊಟ್ಟಿದ್ದಾರೆ ಎಂದರು.

ಇದನ್ನೂ ಓದಿ:  ಕಿಚ್ಚ ಸುದೀಪ್ ಕೋಟಿಗೊಬ್ಬ3 ಸಿನಿಮಾ ರಾಜ್ಯಾದ್ಯಂತ 1,000 ಸ್ಕ್ರೀನ್ ಗಳಲ್ಲಿ ಪ್ರದರ್ಶನ: ಅ.11ರಿಂದ ಅಡ್ವಾನ್ಸ್ಡ್ ಟಿಕೆಟ್ ಬುಕಿಂಗ್

Related Article

ರಿಯಲ್ ಸ್ಟಾರ್ ಉಪೇಂದ್ರ ನಟನೆಯ 'ಕಬ್ಜ'ಗೆ ಬಹುಭಾಷಾ ನಟ ನವಾಬ್ ಶಾ ಎಂಟ್ರಿ!

ಉತ್ತರಾಖಂಡದ ಹಿಮಚ್ಛಾದಿತ ಶಿಖರ ಪ್ರಾಂತ್ಯದಲ್ಲಿ ನಟ ಶರಣ್ ಹಾರರ್ ಸಿನಿಮಾ ಚಿತ್ರೀಕರಣ

ಅನಿತಾ ಭಟ್ ನಿರ್ಮಾಣದ 'ಇಂದಿರಾ' ಮೋಷನ್ ಫೋಸ್ಟರ್ ಬಿಡುಗಡೆ ಮಾಡಿದ ಪುನೀತ್ ರಾಜ್ ಕುಮಾರ್

ಬೇರೆ ಸಂಬಂಧ ಹಾಗೂ ಗರ್ಭಪಾತದ ಕುರಿತು ನಟಿ ಸಮಂತಾ ರುತ್ ಪ್ರಭು ಹೇಳಿದ್ದೇನು?

ಸೆಕ್ಸ್ ಸೀನ್ ಶೂಟಿಂಗ್ ವೇಳೆ ಸಹನಟನಿಗೆ ಹಾಲಿವುಡ್ ನಟಿ ಜೆನಿಫರ್ ಆನಿಸ್ಟನ್ ತಲೆದಿಂಬು ಕೊಟ್ಟಿದ್ದೇಕೆ?: ಜೇಕ್ ಬಹಿರಂಗ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement