ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಸಿನಿಮಾ ಸುದ್ದಿ

ಕಿಸ್, ಭರಾಟೆಯಲ್ಲಿ ಮಿಂಚಿದ್ದ ಸ್ಯಾಂಡಲ್ ವುಡ್ ನಟಿ ಶ್ರೀಲೀಲಾ ತೆಲುಗು ಚಿತ್ರೋದ್ಯಮಕ್ಕೆ ಎಂಟ್ರಿ

ಕನ್ನಡದಲ್ಲಿ ಹೆಸರು ಮಾಡಿದ್ದರೂ ತೆಲುಗಿನಲ್ಲಿ ಅವರು ಪರಿಚಿತರಾಗಿಲ್ಲದ ಕಾರಣ ಈ ಸಿನಿಮಾ ಬಗ್ಗೆ ಶ್ರೀಲೀಲಾ ಎಕ್ಸೈಟ್ ಆಗಿದ್ದಾರೆ.

ಶ್ರೀಲೀಲಾ
Harshavardhan M
Updated On : 15 Oct 2021, 5:31 pm

 ಬೆಂಗಳೂರು: ಕಿಸ್, ಭರಾಟೆ ಕನ್ನಡ ಸಿನಿಮಾಗಳ ಮೂಲಕ ಸ್ಯಾಂಡಲ್ ವುಡ್ ನಲ್ಲಿ ತಮ್ಮದೇ ಛಾಪು ಮೂಡಿಸಿದ್ದ ನಟಿ ಶ್ರೀಲೀಲಾ ಅವರು ತೆಲುಗು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಅವರು ಅಭಿನಯಿಸಿರುವ ತೆಲುಗು ಸಿನಿಮಾ ಪೆಳ್ಳಿ ಸಂದಡಿ ಇವತ್ತು ಬಿಡುಗಡೆಯಾಗಿದೆ. ಗೌರಿ ರೋನಂಕಿ ಅವರು ಈ ಸಿನಿಮಾವನ್ನು ನಿರ್ದೇಶಿಸಿದ್ದಾರೆ.

ಇದನ್ನೂ ಓದಿ: ಸಿನಿಮಾ 'ರಿಸ್ಕಿ' ವ್ಯವಹಾರ, ಆದರೆ ಸೀಕ್ವೆಲ್ ಗಳು ಮಜಾ ಕೊಡುತ್ತದೆ: ಸುದೀಪ್

ಅರ್ಕ ಮೀಡಿಯ ಸಂಸ್ಥೆ ಈ ಸಿನಿಮಾ ನಿರ್ಮಾಣ ಮಾಡಿದೆ. ತಮ್ಮ ಮೊದಲ ತೆಲುಗು ಚಿತ್ರ ಇದಾಗಿರುವುದರಿಂದ ಶ್ರೀಲೀಲಾ ತಾವು ಕೊಂಚ ನರ್ವಸ್ ಆಗಿರುವುದಾಗಿ ಹೇಳಿದ್ದಾರೆ.

Advertisement

Advertisement

ಕನ್ನಡದಲ್ಲಿ ಹೆಸರು ಮಾಡಿದ್ದರೂ ತೆಲುಗಿನಲ್ಲಿ ಅವರು ಪರಿಚಿತರಾಗಿಲ್ಲದ ಕಾರಣ ಈ ಸಿನಿಮಾ ಬಗ್ಗೆ ಶ್ರೀಲೀಲಾ ಎಕ್ಸೈಟ್ ಆಗಿದ್ದಾರೆ. ಸಿನಿಮಾಗೆ ಕೀರವಾಣಿ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ.

Related Article

ಹಿರಿಯ ನಟ ಜಿ.ಕೆ. ಗೋವಿಂದ ರಾವ್ ವಿಧಿವಶ

ಜೋಗಿ ಪ್ರೇಮ್ ನಿರ್ದೇಶನದ 'ಏಕ್ ಲವ್ ಯಾ' ಚಿತ್ರ ರಿಲೀಸ್ ಡೇಟ್ ಫಿಕ್ಸ್!

'ಸೂರಪ್ಪ ಬಾಬು ಯಾರಿಂದ ಈ ತೊಂದರೆಗೆ ಸಿಕ್ಕಿಕೊಂಡರು ಎಂದು ಚೆನ್ನಾಗಿ ಗೊತ್ತಿದೆ, ಅದಕ್ಕೆ ಕಾಲ ಉತ್ತರ ಕೊಡುತ್ತೆ': ಕಿಚ್ಚ ಸುದೀಪ್

ಕೋಟಿಗೊಬ್ಬ-3 ಬಿಡುಗಡೆ ವಿಳಂಬದ ಹಿಂದೆ ಷಡ್ಯಂತ್ರ: ನಿರ್ಮಾಪಕ ಸೂರಪ್ಪ ಬಾಬು ಗಂಭೀರ ಆರೋಪ

ಕೆಜಿಎಫ್ ಖ್ಯಾತಿಯ ರವಿ ಬಸ್ರೂರ್ ಗೆ ಬಾಲಿವುಡ್ ನಲ್ಲಿ ಡಿಮ್ಯಾಂಡ್: ಸಲ್ಮಾನ್ ಖಾನ್ ಸಿನಿಮಾಗೆ ಸಂಗೀತ ನಿರ್ದೇಶನ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement